Alok Kumar

ಚಂದ್ರಶೇಖರ್ ಗುರೂಜಿ ಹತ್ಯೆ ನಡೆದಿದ್ದ ಸ್ಥಳಕ್ಕೆ ಎಡಿಜಿಪಿ ಅಲೋಕ್ ಕುಮಾರ್ ಭೇಟಿ: ಹೋಟೆಲ್ ಭದ್ರತಾ ಲೋಪದ ಬಗ್ಗೆ ಗರಂ
ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಾವ ಪೆನ್ ಡ್ರೈವ್, ಅದರ ಬಗ್ಗೆ ನನಗೇನು ಗೊತ್ತಿಲ್ಲ: ಅಲೋಕ್ ಕುಮಾರ್
ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಹಗರಣದ ಪೆನ್ ಡ್ರೈವ್ ಎಲ್ಲಿದೆ ಎಂಬದು ಸದ್ಯಕ್ಕೆ ಎಲ್ಲರನ್ನೂ ಕಾಡುತ್ತಿರುವ ಪ್ರಶ್ನೆಯಾಗಿದೆ.

ರಾಜ್ಯದ 7 ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ: ಸಿಬಿಐ
ಆದಿ ಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿಗಳಷ್ಟೇ ಅಲ್ಲದೆ, ರಾಜ್ಯ 7 ಪ್ರಮುಖ ಸ್ವಾಮೀಜಿಗಳ ಟೆಲಿಫೋನ್ ಗಳನ್ನೂ ಕದ್ದಾಲಿಕೆ ಮಾಡಲಾಗಿದೆ ಎಂದು ಕೇಂದ್ರೀಯ ತನಿಖೆ ಸಂಸ್ಥೆ ಸೋಮವಾರ ಹೇಳಿದೆ.

ಮಾಜಿ ಸಿಎಂ ಸೂಚನೆ ಮೇರೆಗೆ ಟೆಲಿಫೋನ್ ಕದ್ದಾಲಿಕೆ ಮಾಡಲಾಗಿತ್ತು: ಅಲೋಕ್ ಕುಮಾರ್
ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ರಾಜ್ಯ ಸಶಸ್ತ್ರ ಮೀಸಲು ಪಡೆಯ ಎಡಿಜಿಪಿ ಹಾಗೂ ಬೆಂಗಳೂರು ನಗರದ ಹಿಂದಿನ ಆಯುಕ್ತ ಅಲೋಕ್ ಕುಮಾರ್ ಅವರ ವಿಚಾರಣೆಯನ್ನು 2ನೇ ದಿನವಾದ ಶುಕ್ರವಾರವೂ ಮುಂದುವರಿಸಿತ್ತು...

ಟೆಲಿಫೋನ್ ಕದ್ದಾಲಿಕೆ ಪ್ರಕರಣ: ಅಲೋಕ್ ಕುಮಾರ್ ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಯಿಂದ ವರ್ಗಾವಣೆ
ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ಫೋನ್ ಟ್ಯಾಪಿಂಗ್:ಸಿಬಿಐ ವಿಚಾರಣೆ ಬೆನ್ನಲ್ಲೇ ಐಪಿಎಸ್ ಅಲೋಕ್ ಕುಮಾರ್ ವರ್ಗಾವಣೆ
ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ಫೋನ್ ಕದ್ದಾಲಿಕೆ: ಸತತ 2ನೇ ದಿನವೂ ಅಲೋಕ್ ಕುಮಾರ್ ವಿಚಾರಣೆ: ಮಹತ್ವದ ಮಾಹಿತಿ ಸಂಗ್ರಹ
ದೂರವಾಣಿ ಕದ್ದಾಲಿಕೆ ಪ್ರಕರಣದ ಸಂಬಂಧ ಕೆಎಸ್‌ಆರ್‌ಪಿಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಅಲೋಕ್ ಕುಮಾರ್ ಅವರನ್ನು 2ನೇ ದಿನವಾದ ಶುಕ್ರವಾರ ಕೂಡ ಸಿಬಿಐ ಅಧಿಕಾರಿಗಳು ನಗರದ ಕುಮಾರಕೃಪ ಅತಿಥಿ ಗೃಹದಲ್ಲಿ ತೀವ್ರ ವಿಚಾರಣೆ ನಡೆಸಿದ್ದಾರೆ.

ವರ್ಗಾವಣೆ ಪ್ರಶ್ನಿಸಿ ನ್ಯಾಯಮಂಡಳಿಗೆ ಸಲ್ಲಿಸಿದ್ದ ಅರ್ಜಿ: ಹಿಂಪಡೆದ ಮಾಜಿ ಆಯುಕ್ತ ಅಲೋಕ್ ಕುಮಾರ್
ತಮ್ಮ ವರ್ಗಾವಣೆ ಆದೇಶವನ್ನು ಪ್ರಶ್ನಿಸಿ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ(CAT)ಯ ಬೆಂಗಳೂರು ವಿಭಾಗಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರು ನಗರ ಪೊಲೀಸ್ ಮಾಜಿ ಆಯುಕ್ತ ಅಲೋಕ್ ಕುಮಾರ್ ಶುಕ್ರವಾರ ಹಿಂಪಡೆದಿದ್ದಾರೆ.

45 ದಿನದಲ್ಲೇ ಅಲೋಕ್ ಕುಮಾರ್ ಎತ್ತಂಗಡಿ: ಬೆಂಗಳೂರು ಪೊಲೀಸ್ ಆಯುಕ್ತರಾಗಿ ಭಾಸ್ಕರ್ ರಾವ್ ನೇಮಕ
ಇತ್ತೀಚೆಗಷ್ಟೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಅಲೋಕ್ ಕುಮಾರ್ ಅವರನ್ನು ನೂತನ ಬಿಜೆಪಿ ಸರ್ಕಾರ ಏಕಾಏಕೀ ವರ್ಗಾವಣೆ ಮಾಡಿದ್ದು, ಎಡಿಜಿಪಿ ಭಾಸ್ಕರ್ ಅವರನ್ನು...

