ರಾಜ್ಯಸಿಬಿಐ ನಿರ್ದೇಶಕರಾಗಿ ಪ್ರವೀಣ್ ಸೂದ್ ನೇಮಕ: ತೆರವಾದ ಡಿಜಿಪಿ ಸ್ಥಾನದ ರೇಸ್ ನಲ್ಲಿ ಅಲೋಕ್ ಮೋಹನ್!
ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಅವರಿಂದ ತೆರವಾಗುವ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಐಜಿಪಿ ಅಲೋಕ್ ಮೋಹನ್ ರೇಸ್ ನಲ್ಲಿದ್ದಾರೆ.