Alphabet Inc

ಭಾರತ ಮೂಲದ ನೀಲ್ ಮೋಹನ್ ಯೂಟ್ಯೂಬ್ನ ಹೊಸ ಸಿಇಒ!
ಯೂಟ್ಯೂಬ್ ಸಿಇಒ ಸುಸಾನ್ ವೊಜ್ಸಿಕಿ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು ಅವರ ಸ್ಥಾನಕ್ಕೆ ಭಾರತ ಮೂಲದ ನೀಲ್ ಮೋಹನ್ ನೇಮಕವಾಗಿದ್ದಾರೆ.

12,000 ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು: ಗೂಗಲ್ ಸಿಇಒ ಸುಂದರ್ ಪಿಚೈ
ಗೂಗಲ್ ಸಂಸ್ಛೆಯಿಂದ 12 ಸಾವಿರ ಸಿಬ್ಬಂದಿಗಳ ವಜಾ ಮಾಡಿದ ಕ್ರಮವನ್ನು ಸಮರ್ಥಿಸಿಕೊಂಡಿರುವ ಗೂಗಲ್ ಸಿಇಒ ಸುಂದರ್ ಪಿಚೈ ಅವರು, ಸಿಬ್ಬಂದಿಗಳ ವಜಾ ಮಾಡದಿದ್ದರೆ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತಿತ್ತು ಎಂದು ಹೇಳಿದ್ದಾರೆ.

