ಸಿನಿಮಾ ಸುದ್ದಿನಟ ವಿಜಯಕಾಂತ್ ಅವರದು ಸಾವಲ್ಲ, ಕೊಲೆ: ಮಾಲಿವುಡ್ ಖ್ಯಾತ ನಿರ್ದೇಶಕ ಗಂಭೀರ ಆರೋಪ
ತಮಿಳಿನ ಖ್ಯಾತ ಹಾಗೂ ಡಿಎಂಡಿಕೆ ನಾಯಕ ನಟ ವಿಜಯಕಾಂತ್ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ, ಮಾಲಿವುಡ್ ಖ್ಯಾತ ನಿರ್ದೇಶಕ ಅಲ್ಫೋನ್ಸ್ ಪುತ್ರೆನ್ ಇನ್ಸ್ಟಾಗ್ರಾಮ್ ನಲ್ಲಿ ಹಾಕಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.