2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಈಗವರೆಗೂ ಸುಮಾರು 58.7 ಮಿಲಿಯನ್ ಗೂ ಹೆಚ್ಚು ಅಮೆರಿಕದ ಜನತೆ ಈಗಾಗಲೇ ಮತ ಚಲಾಯಿಸಿರುವುದಾಗಿ ವರದಿಯೊಂದು ಹೇಳಿದೆ.