Alt News

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನು
ದೇಶ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನು

ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ಮೊಹಮ್ಮದ್ ಜುಬೇರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ದೆಹಲಿ ಕೋರ್ಟ್!
ದೇಶ

ಮೊಹಮ್ಮದ್ ಜುಬೇರ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ ದೆಹಲಿ ಕೋರ್ಟ್!

2018ರಲ್ಲಿ ಹಿಂದೂ ದೇವತೆಯ ವಿರುದ್ಧದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿರುವ ದೆಹಲಿ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಆಲ್ಟ್ ನ್ಯೂಸ್ ಮಾತೃ ಸಂಸ್ಥೆ ಪ್ರಾವ್ಡಾ ಮೀಡಿಯಾ ವಿದೇಶಿ ದೇಣಿಗೆ ಪಡೆದಿದೆ: ದೆಹಲಿ ಪೊಲೀಸರು
ದೇಶ

ಆಲ್ಟ್ ನ್ಯೂಸ್ ಮಾತೃ ಸಂಸ್ಥೆ ಪ್ರಾವ್ಡಾ ಮೀಡಿಯಾ ವಿದೇಶಿ ದೇಣಿಗೆ ಪಡೆದಿದೆ: ದೆಹಲಿ ಪೊಲೀಸರು

ಆಲ್ಟ್ ನ್ಯೂಸ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾವು ಮೊಬೈಲ್ ಫೋನ್ ಸಂಖ್ಯೆ ಅಥವಾ ಐಪಿ ವಿಳಾಸ ವಿದೇಶಗಳ ವಿವಿಧ ವಹಿವಾಟುಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯ
ದೇಶ

ಹಿಂದೂ ದೇವತೆ ವಿರುದ್ಧ ಪೋಸ್ಟ್: ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ನಾಲ್ಕು ದಿನಕ್ಕೆ ವಿಸ್ತರಿಸಿದ ನ್ಯಾಯಾಲಯ

ಹಿಂದೂ ದೇವತೆ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿ ನ್ಯಾಯಾಲಯವು ನಾಲ್ಕು ದಿನಗಳವರೆಗೆ ವಿಸ್ತರಿಸಿದೆ.