ರಾಜಕೀಯಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ, ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು: ಜೆಡಿಎಸ್ ಅಭ್ಯರ್ಥಿ ಅಲ್ತಾಫ್
ಕೆಲವು ಕಾಂಗ್ರೆಸ್ ಕಾರ್ಯಕರ್ತರು ನನ್ನನ್ನು ಅಪಹರಿಸಿ ನಾಮಪತ್ರ ಹಿಂಪಡೆಯುವಂತೆ ಒತ್ತಡ ಹಾಕಿದರು ಎಂದು ಮಂಗಳೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಲ್ತಾಫ್ ಕುಂಪಲ ಅವರು ಸೋಮವಾರ ಆರೋಪಿಸಿದ್ದಾರೆ.