ರಾಜ್ಯವೈಟ್ ಫೀಲ್ಡ್- ಕೆ.ಆರ್.ಪುರ ಮೆಟ್ರೋ ಸಂಚಾರಕ್ಕೆ ಇಂದು ಪ್ರಧಾನಿ ಮೋದಿ ಹಸಿರು ನಿಶಾನೆ: ಎಲ್ಲೆಲ್ಲಿ ವಾಹನ ಸಂಚಾರ ನಿರ್ಬಂಧ? ಇಲ್ಲಿದೆ ಮಾಹಿತಿ
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡುವುದು ಹೆಚ್ಚಾಗುತ್ತಿದ್ದು ಇಂದು ಮತ್ತೆ ಆಗಮಿಸುತ್ತಿದ್ದಾರೆ.