ದೇಶ'ನಮಗೆ ಬದಲಿ ವಸತಿ ಕಲ್ಪಿಸಿ, ಇಲ್ಲದಿದ್ದರೆ ಈ ರೈಲ್ವೆ ಹಳಿ ಮೇಲೆ ಮಲಗಿ ಸಾಯುತ್ತೇವೆ':ದೆಹಲಿಯ ಕೊಳಗೇರಿ ನಿವಾಸಿಗಳು
ರಾಷ್ಟ್ರ ರಾಜಧಾನಿ ದೆಹಲಿಯ ರೈಲ್ವೆ ಹಳಿಗಳ ಬದಿಗಳಲ್ಲಿ ಇರುವ 48 ಸಾವಿರ ಕೊಳಗೇರಿ ಸಮೂಹಗಳನ್ನು ತೆಗೆದುಹಾಕುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿರುವ ಆದೇಶ ವಿರೋಧಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಲು ಕೊಳಗೇರಿ ನಿವಾಸಿಗಳು ಸಜ್ಜಾಗಿದ್ದಾರೆ.