ದೇಶಆಲಿಘರ್ ಮುಸ್ಲಿಂ ವಿವಿಯಲ್ಲಿ ಪ್ರಚೋದನಾಕಾರಿ ಹೇಳಿಕೆ: ಡಾ. ಕಫೀಲ್ ಖಾನ್ ಬಂಧನ
ಕಳೆದ ಡಿಸೆಂಬರ್ 12 ರಂದು ಆಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ಆರೋಪದ ಮೇರೆಗೆ ಡಾ. ಕಫೀಲ್ ಖಾನ್ ಅವರನ್ನು ಉತ್ತರ ಪ್ರದೇಶ ವಿಶೇಷ ಕಾರ್ಯಪಡೆ ಮುಂಬೈಯಲ್ಲಿ ಬಂಧಿಸಿದೆ.