ರಾಜ್ಯಐವರು ಹಳೆ ವಿದ್ಯಾರ್ಥಿಗಳನ್ನು ವಿಶಿಷ್ಟ ಪ್ರಶಸ್ತಿಗೆ ಆಯ್ಕೆ ಮಾಡಿದ ಐಐಎಸ್ಸಿ
ಭಾರತೀಯ ವಿಜ್ಞಾನ ಸಂಸ್ಥೆ (IISc), ಸಮಾಜ ಮತ್ತು ಸಂಸ್ಥೆಗೆ ನೀಡಿದ ಕೊಡುಗೆಗಳಿಗಾಗಿ ಐವರು ಐಐಎಸ್ಸಿ ವಿಜ್ಞಾನಿಗಳು ಮತ್ತು ಇಂಜಿನಿಯರ್ಗಳನ್ನು ಗೌರವಿಸುವ ವಿಶಿಷ್ಟ ಹಳೆ ವಿದ್ಯಾರ್ಥಿಗಳ ಪ್ರಶಸ್ತಿಗಳನ್ನು ಪ್ರಕಟಿಸಿದೆ.