ರಾಜ್ಯಅಮನಿ ಕೆರೆ ತೋಟಿ ಏತ ನೀರಾವರಿ ಯೋಜನೆ: ರೈತರಿಗೆ ಶೀಘ್ರದಲ್ಲೆ ಪರಿಹಾರ; ಡಿಸಿಎಂ ಡಿ.ಕೆ ಶಿವಕುಮಾರ್ ಭರವಸೆ
ಕೆಲಸ ಮಾಡಲು ಅವಕಾಶ ಕೊಟ್ಟ ರೈತರು ನೀರನ್ನು ಬಳಸಿಕೊಳ್ಳಲು ಅವಕಾಶ ಮಾಡಿಕೊಡುತ್ತಿಲ್ಲ ಯಾಕೆ? 100 ಮೀಟರ್ ಕೆಲಸ ಬಾಕಿ ಇದೆಯೋ, 500 ಮೀಟರ್ ಕೆಲಸ ಬಾಕಿ ಇದೆಯೋ ಆಕ್ಷೇಪ ವ್ಯಕ್ತಪಡಿಸುತ್ತಿರುವ ರೈತರ ಮನವೊಲಿಸಿ ಕೆಲಸ ಪೂರ್ಣಗೊಳಿಸಲು ಅವಕಾಶ ಕೊಡಿಸಿ.