ಕೊರೋನಾ ಲಾಕ್ ಡೌನ್ ನಟ ನಿರ್ದೇಶಕ ರಿಷಬ್ ಶೆಟ್ಟಿ ಪಾಲಿಗೆ ವರವಾಗಿದೆ. ಲಾಕ್ ಡೌನ್ ಸಮಯವನ್ನು ಸದುಪಯೋಗ ಪಡಿಸಿಕೊಂಡಿರುವ ರಿಷಬ್ ಶೆಟ್ಟಿ ನಿರ್ದೇಶನದಂತೆ ನಟನೆಯ ಕಡೆ ಕೂಡ ಹೆಚ್ಚಿನ ಗಮನ ಹರಿಸುತ್ತಿದ್ದಾರೆ.