ದೇಶಚೆಸ್ ಒಲಿಂಪಿಯಾಡ್ ಜಾಹೀರಾತಿನ ಭಿತ್ತಿಪತ್ರದ ಮೇಲೆ ಪ್ರಧಾನಿ ಮೋದಿ ಚಿತ್ರ ಅಂಟಿಸಿದ ಬಿಜೆಪಿ ಕಾರ್ಯಕರ್ತರು!
44ನೇ ಚೆಸ್ ಒಲಿಂಪಿಯಾಡ್ ಜಾಹೀರಾತಿನ ಭಿತ್ತಿಪತ್ರದಲ್ಲಿ ಉದ್ದೇಶಪೂರ್ವಕವಾಗಿಯೇ ಪ್ರಧಾನಿ ಮೋದಿ ಅವರ ಫೋಟೋವನ್ನು ಮುದ್ರಿಸಿಲ್ಲ ಎಂದು ಆರೋಪಿಸಿರುವ ಬಿಜೆಪಿ ಕಾರ್ಯಕರ್ತರು ಭಿತ್ತಿಪತ್ರದ ಮೇಲೆ ಮೋದಿ ಅವರ ಭಾವಚಿತ್ರವನ್ನು ಅಂಟಿಸಿದ್ದಾರೆ.