ದೇಶಅಮರನಾಥ ಮೇಘಸ್ಫೋಟ: ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ, ಸಿಲುಕಿದ್ದ 15 ಸಾವಿರ ಯಾತ್ರಿಕರು ಸ್ಥಳಾಂತರ
ಮೇಘಸ್ಫೋಟದಿಂದ ಉಂಟಾದ ಹಠಾತ್ ಪ್ರವಾಹದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಅಮರನಾಥ ಪವಿತ್ರ ಗುಹೆಯ ಬಳಿ ಸಿಲುಕಿಕೊಂಡಿದ್ದ ಕನಿಷ್ಠ 15 ಸಾವಿರ ಯಾತ್ರಾರ್ಥಿಗಳನ್ನು ಪಂಜತರ್ನಿಯ ಕೆಳಗೆ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಐಟಿಬಿಪಿ ವಕ್ತಾರರು ಶನಿವಾರ ತಿಳಿಸಿದ್ದಾರೆ.