ರಾಜಕೀಯಅಮರನಾಥ್ ಜಾರಕಿಹೊಳಿಗೆ ಬೆಳಗಾವಿ ಬೈ ಎಲೆಕ್ಷನ್ ಟಿಕೆಟ್: ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ವೈರಲ್
ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆ ಟಿಕೆಟ್ ಗಾಗಿ ಲಾಬಿ ಆರಂಭವಾಗಿದ್ದು, ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಸದ್ಯಕ್ಕೆ ಬಿಜೆಪಿ ಕಠಿಣ ಸವಾಲಾಗಿದೆ.