Amaravathi

ಆಂಧ್ರ ಮಾಜಿ ಸಿಎಂ 'ಜಗನ್' ಗೆ ಮೊದಲ ಸಂಕಷ್ಟ; ಋಷಿಕೊಂಡ ''ರಾಜಮಹಲ್'' ರಹಸ್ಯ ಬಯಲು?
ಐಷಾರಾಮಿ ಕಟ್ಟಡಗಳು.. ಕಣ್ಣು ಕೋರೈಸುವ ಒಳಾಂಗಣ... ಐಷಾರಾಮಿ ಪೀಠೋಪಕರಣಗಳು... ಏಳು ಬಣ್ಣಗಳಿಂದ ಕೂಡಿದ ರುಷಿಕೊಂಡ ಮೇಲೆ ಜಗನ್ ನಿರ್ಮಿಸಿದ ರಾಜಮಹಲ್ ಇದು.

ಪಕ್ಷಾಂತರ ಆರೋಪ: ಆಂಧ್ರ ಪ್ರದೇಶದ 8 ಶಾಸಕರು ಅನರ್ಹಗೊಳಿಸಿದ ಸ್ಪೀಕರ್
ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಆಂಧ್ರ ವಿಧಾನಸಭಾ ಚುನಾವಣೆಯಲ್ಲಿ ಜನಸೇನಾ ಸ್ಪರ್ಧೆ ಖಚಿತ: ತೆಲುಗು ನಟ ಪವನ್ ಕಲ್ಯಾಣ್
2024ರ ಆಂಧ್ರಪ್ರದೇಶ ಚುನಾವಣೆಯಲ್ಲಿ ತಮ್ಮ ಜನಸೇನಾ ಪಕ್ಷದ ಸ್ಪರ್ಧೆ ಖಚಿತ ಎಂದು ಪಕ್ಷದ ಸಂಸ್ಥಾಪಕ ಮತ್ತು ನಟ ಪವನ್ ಕಲ್ಯಾಣ್ ಹೇಳಿದ್ದಾರೆ.

ಆಂಧ್ರಪ್ರದೇಶ, ತೆಲಂಗಾಣ ಪಿಎಫ್‌ಐ ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ, ತೀವ್ರ ಶೋಧ
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡ ಆರೋಪದ ಮೇರೆಗೆ ಆಂಧ್ರಪ್ರದೇಶ, ತೆಲಂಗಾಣದ ಸುಮಾರು 4 ಜಿಲ್ಲೆಗಳ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಕಚೇರಿಗಳ ಮೇಲೆ ಭಯೋತ್ಪಾದನಾ ನಿಗ್ರಹ ದಳ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸಿದೆ.

'3 ರಾಜಧಾನಿ ಮಸೂದೆ ಹಿಂಪಡೆತ': ಆಂಧ್ರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ
ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಹಿಂಪಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ 3 ರಾಜಧಾನಿ ಮಸೂದೆಯನ್ನು ಆಂಧ್ರ ಅಸೆಂಬ್ಲಿಯಲ್ಲಿ ಹಿಂದಕ್ಕೆ ಪಡೆದಿದೆ.

ಸದನದಲ್ಲಿ ತೀವ್ರ ಅಪಮಾನ: ಸಿಎಂ ಗಾದಿಗೇರುವವರೆಗೂ ಅಸೆಂಬ್ಲಿಗೆ ಕಾಲಿಡುವುದಿಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ!
ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ.

ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 4,038 ಹೊಸ ಸೋಂಕು ಪ್ರಕರಣಗಳು ಪತ್ತೆ!
ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,038 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೋವಿಡ್-19: ಆಂಧ್ರ ಪ್ರದೇಶದಲ್ಲಿ ಇಂದು 4,622 ಹೊಸ ಸೋಂಕು ಪ್ರಕರಣಗಳು ಪತ್ತೆ!
ಕೊರೋನಾ ಸೋಂಕಿನ ಆರ್ಭಟದಿಂದಾಗಿ ನಲುಗಿ ಹೋಗಿದ್ದ ಆಂಧ್ರ ಪ್ರದೇಶದಲ್ಲಿಯೂ ಕ್ರಮೇಣ ಸೋಂಕು ತಹಬದಿಗೆ ಬರುತ್ತಿದ್ದು, ಇಂದು 4,622 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಕೊರೋನಾ ವೈರಸ್: ಅತೀ ಹೆಚ್ಚು ಸೋಂಕಿತರ ಪಟ್ಟಿಯಲ್ಲಿ ತಮಿಳುನಾಡು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿದ ಆಂಧ್ರ ಪ್ರದೇಶ
ನೆರೆಯ ಆಂಧ್ರ ಪ್ರದೇಶದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮತ್ತಷ್ಟು ಜೋರಾಗಿದ್ದು, ಇದೀಗ ಕೊರೋನಾ ವೈರಸ್ ಅತೀ ಹೆಚ್ಚು ಸೋಂಕಿತರು ದಾಖಲಾಗಿರುವ ರಾಜ್ಯಗಳ ಪಟ್ಟಿಯಲ್ಲಿ ಆಂಧ್ರ ಪ್ರದೇಶ 2ನೇ ಸ್ಥಾನಕ್ಕೇರಿದೆ.

