Amaravathi

ಕೊರೋನಾ ವೈರಸ್: ಕರ್ನಾಟಕವನ್ನೂ ಮೀರಿಸಿದ ಆಂಧ್ರ ಪ್ರದೇಶ, ಒಂದೇ ದಿನ 9,276 ಹೊಸ ಸೋಂಕು ಪ್ರಕರಣ ಪತ್ತೆ
ಮಾರಕ ಕೊರೋನಾ ವೈರಸ್ ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿದ್ದು, ಕರ್ನಾಟಕದಂತೆಯೇ ಆಂಧ್ರ ಪ್ರದೇಶದಲ್ಲೂ ಕೊರೋನಾ ವೈರಸ್ ಆರ್ಭಟ ಜೋರಾಗಿದ್ದು, ನಿನ್ನೆ ಒಂದೇ ದಿನ ಆಂಧ್ರ ಪ್ರದೇಶದಲ್ಲಿ 9,276 ಹೊಸ ಪ್ರಕರಣಗಳು ದಾಖಲಾಗಿದೆ.

ಕೊರೋನಾ ಆರ್ಭಟಕ್ಕೆ ಆಂಧ್ರ ಪ್ರದೇಶ ತತ್ತರ; ಸಂಸದನ ಕುಟುಂಬದ 6 ಸದಸ್ಯರಿಗೆ, ರಾಜಭವನದ 4 ಸಿಬ್ಬಂದಿಗೆ ವೈರಸ್ ಸೋಂಕು!
ಮಾರಕ ಕೊರೋನಾ ವೈರಸ್ ಗೆ ಆಂಧ್ರ ಪ್ರದೇಶ ತತ್ತರಿಸಿ ಹೋಗಿದ್ದು, ಆಡಳಿತಾ ರೂಢ ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಸಂಸದನ ಕುಟುಂಬದ ಆರು ಸದಸ್ಯರಿಗೆ ಮತ್ತು ರಾಜಭವನದ ಸಿಬ್ಬಂದಿಗೇ ಸೋಂಕು ಕಾಣಿಸಿಕೊಂಡಿದೆ.

'ಕೆಲಸವಿಲ್ಲ, ಬದುಕು ಕಷ್ಟವಾಗಿದೆ': ವಿಡಿಯೋ ಮಾಡಿ ಕಟ್ಟಡ ಕಾರ್ಮಿಕರ ಆತ್ಮಹತ್ಯೆ
ಕೆಲಸವಿಲ್ಲ, ಜೀವನ ಸಾಗಿಸಲು ಕಷ್ಟವಾಗುತ್ತಿದೆ ಎಂದು ಬೇಸತ್ತು ಮೂವರು ಕಟ್ಟಡ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡರುವ ಹೃದಯವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

ಸ್ಥಳೀಯರಿಗೇ ಶೇ.75ರಷ್ಟು ಉದ್ಯೋಗ ಮೀಸಲು; ಆಂಧ್ರ ಪ್ರದೇಶ ಸರ್ಕಾರದ ಕ್ರಾಂತಿಕಾರಿ ನಡೆ!
ಮಹತ್ವದ ಬೆಳವಣಿಗೆಯಲ್ಲಿ ಆಂಧ್ರ ಪ್ರದೇಶದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಅವರು, ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದಂತೆ ಉದ್ಯೋಗಗಲ್ಲಿ ಸ್ಥಳೀಯರಿಗೆ ಶೇ.75ರಷ್ಟು ಮೀಸಲು ಎಂಬ ಕ್ರಾಂತಿಕಾರಿ ಕಾನೂನನ್ನು ಜಾರಿಗೆ ತಂದಿದ್ದಾರೆ.

ಟಿಡಿಪಿ ಕಚೇರಿ ನೆಲಸಮ ಆಯ್ತು, ಚಂದ್ರಬಾಬು ನಾಯ್ಡು ನಿವಾಸಕ್ಕೂ ಬಂತು ಕುತ್ತು... ಪ್ರಾಧಿಕಾರ ನೋಟಿಸ್!
ಬಹುಕೋಟಿ ಮೌಲ್ಯದ ತೆಲುಗುದೇಶಂ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಇದೀಗ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಅಧಿಕೃತ ನಿವಾಸಕ್ಕೂ ಕುತ್ತು ಬಂದಿದ್ದು, ಮನೆಯನ್ನು ತೆರವುಗೊಳಿಸುವ ಕುರಿತಂತೆ ಅಭಿಪ್ರಾಯ ತಿಳಿಸಿ ಆಂಧ್ರ ಪ್ರದೇಶ ರಾಜಧಾನಿ ಅಭಿವೃದ್ಧಿ ಪ್ರಾಧಿಕಾರ ನೋಟಿಸ್ ನೀಡಿದೆ.

ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕೊನೆಗೂ ನೆಲಸಮ, ಮಾಜಿ ಸಿಎಂ ನಾಯ್ಡುಗೆ ತೀವ್ರ ಮುಖಭಂಗ
ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಜಂಗೀ ಕುಸ್ತಿಗೆ ಕಾರಣವಾಗಿದ್ದ ಟಿಡಿಪಿ ಕಚೇರಿ 'ಪ್ರಜಾವೇದಿಕಾ' ಕಟ್ಟವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಧರೆಗುರುಳಿಸಿದೆ.

ಬಾಂಡ್ ಪೇಪರ್ ನಲ್ಲಿ ಪ್ರಣಾಳಿಕೆ; ಈಡೇರಿಸದಿದ್ದರೇ ಕೋರ್ಟ್ ನಲ್ಲಿ ಕೇಸ್ ಹಾಕಿ ಎಂದು ಜನಸೇನಾ ಅಭ್ಯರ್ಥಿ ಸವಾಲು
ಲೋಕಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಆರಂಭವಾಗಿದ್ದು, ಶತಾಯಗತಾಯ ಮತದಾರರ ಮನಗೆಲ್ಲಲು ರಾಜಕೀಯ ನಾಯಕರು ವಿನೂತನ ಪ್ರಯತ್ನಗಳಿಗೆ ಕೈಹಾಕುತ್ತಿದ್ದಾರೆ.

ಮೊದಲ ಬಾರಿಗೆ 'ಇಸ್ರೋ' ರಾಕೆಟ್ ಲಾಂಚ್ ವೀಕ್ಷಣೆಗೆ ಜನಸಾಮಾನ್ಯರಿಗೆ ಅವಕಾಶ!
ದೇಶದ ಬಾಹ್ಯಾಕಾಶ ಕ್ಷೇತ್ರದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜನಸಾಮಾನ್ಯರಿಗೂ ರಾಕೆಟ್ ಲಾಂಚ್ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ, ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಿಂದ ಜಾರ್ಖಂಡ್ಗೆ ಹೊರಟಿದ್ದ ಯಶವಂತಪುರ-ಟಾಟಾನಗರ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

