Amaravathi

2000, 500 ರು.ಮುಖಬೆಲೆಯ ನೋಟು ರದ್ದು ಮಾಡಿ: ಕೇಂದ್ರಕ್ಕೆ ಚಂದ್ರಬಾಬು ನಾಯ್ಡು ಸಲಹೆ
ದೇಶ

2000, 500 ರು.ಮುಖಬೆಲೆಯ ನೋಟು ರದ್ದು ಮಾಡಿ: ಕೇಂದ್ರಕ್ಕೆ ಚಂದ್ರಬಾಬು ನಾಯ್ಡು ಸಲಹೆ

ಡಿಜಿಟಲ್ ಪಾವತಿಗೆ ವೇಗ ನೀಡುವ ನಿಟ್ಟಿನಲ್ಲಿ ಹೊಸ 2,000 ಹಾಗೂ 500 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ: ರೈಲ್ವೇ ಇಲಾಖೆಯಿಂದ 2 ಲಕ್ಷ ಪರಿಹಾರ ಘೋಷಣೆ
ಪ್ರಧಾನ ಸುದ್ದಿ

ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ: ರೈಲ್ವೇ ಇಲಾಖೆಯಿಂದ 2 ಲಕ್ಷ ಪರಿಹಾರ ಘೋಷಣೆ

ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದ ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ ಸಂಬಂಧ ಕೇಂದ್ರ ರೈಲ್ವೇ ಇಲಾಖೆ ಪರಿಹಾರ ಘೋಷಣೆ ಮಾಡಿದೆ.

ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ: ರೈಲ್ವೇ ಇಲಾಖೆಯಿಂದ ಸಹಾಯವಾಣಿ
ದೇಶ

ಹಿರಾಖಂಡ್ ಎಕ್ಸೆಪ್ರೆಸ್ ರೈಲು ದುರಂತ: ರೈಲ್ವೇ ಇಲಾಖೆಯಿಂದ ಸಹಾಯವಾಣಿ

ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದ ರೈಲು ದುರಂತ ಸಂಬಂಧ ಕೇಂದ್ರ ರೈಲ್ವೇ ಇಲಾಖೆ ತುರ್ತು ಸಹಾಯವಾಣಿ ಆರಂಭಿಸಿದೆ.

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; 23 ಸಾವು, 50ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ
ಪ್ರಧಾನ ಸುದ್ದಿ

ಆಂಧ್ರ ಪ್ರದೇಶದಲ್ಲಿ ಭೀಕರ ಅಪಘಾತ; 23 ಸಾವು, 50ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಆಂಧ್ರ ಪ್ರದೇಶದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ರೈಲು ಹಳಿ ತಪ್ಪಿದ ಪರಿಣಾಮ ಸುಮಾರು 23 ಪ್ರಯಾಣಿಕರು ಸಾವನ್ನಪ್ಪಿ, 50ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ, ತೆಲಂಗಾಣದಲ್ಲಿ ಮುಂದುವರೆದ ಮಳೆ ಅಬ್ಬರ; ಸಾವಿನ ಸಂಖ್ಯೆ 13ಕ್ಕೇರಿಕೆ
ದೇಶ

ಆಂಧ್ರ, ತೆಲಂಗಾಣದಲ್ಲಿ ಮುಂದುವರೆದ ಮಳೆ ಅಬ್ಬರ; ಸಾವಿನ ಸಂಖ್ಯೆ 13ಕ್ಕೇರಿಕೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿಕೆಯಾಗಿದೆ.

ಭಾರಿ ಮಳೆ: ಆಂಧ್ರ ಪ್ರದೇಶದಲ್ಲಿ ಪ್ರವಾಹಕ್ಕೆ 8 ಬಲಿ
ದೇಶ

ಭಾರಿ ಮಳೆ: ಆಂಧ್ರ ಪ್ರದೇಶದಲ್ಲಿ ಪ್ರವಾಹಕ್ಕೆ 8 ಬಲಿ

ಕಳೆದ 3 ದಿನಗಳಿಂದ ಸುರಿದ ಸತತ ಮಳೆಯಿಂದಾಗಿ ಆಂಧ್ರ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ವಿವಿಧ ಪ್ರಕರಣಗಳಲ್ಲಿ ಈ ವರೆಗೂ 8 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಕರ್ನಾಟಕ, ಇಂದು ಆಂಧ್ರ ಪದೇಶ ಸರದಿ; ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ "ಆಂಧ್ರ ಬಂದ್"!
ದೇಶ

ನಿನ್ನೆ ಕರ್ನಾಟಕ, ಇಂದು ಆಂಧ್ರ ಪದೇಶ ಸರದಿ; ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ "ಆಂಧ್ರ ಬಂದ್"!

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್ ಆಚರಣೆ ಬೆನ್ನಲ್ಲೇ ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಶನಿವಾರ ಆಂಧ್ರ ಪ್ರದೇಶ ಬಂದ್ ಆಚರಿಸಲಾಗುತ್ತಿದೆ.

ತುನಿ ಘರ್ಷಣೆ: ಬಂಧಿತರ ಬಿಡುಗಡೆಗೆ ಆಗ್ರಹಿಸಿ ಕಾಪು ಮುಖಂಡರಿಂದ ಮತ್ತೆ ಉಪವಾಸ ಸತ್ಯಾಗ್ರಹ
ದೇಶ

ತುನಿ ಘರ್ಷಣೆ: ಬಂಧಿತರ ಬಿಡುಗಡೆಗೆ ಆಗ್ರಹಿಸಿ ಕಾಪು ಮುಖಂಡರಿಂದ ಮತ್ತೆ ಉಪವಾಸ ಸತ್ಯಾಗ್ರಹ

ಕಾಪು ಸಮುದಾಯಕ್ಕೆ ಮೀಸಲಾತಿಗಾಗಿ ಆಗ್ರಹಿಸಿ ನಡೆಸಿದ್ದ ಪ್ರತಿಭಟನೆ ವೇಳೆ ನಡೆದಿದ್ದ ಹಿಂಸಾಚಾರ ಪ್ರಕರಣ ಸಂಬಂಧ ಬಂಧಿತರಾಗಿರುವವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಸಮುದಾಯದ ಮುಖಂಡ ಮುದ್ರಗಡ ಪದ್ಮನಾಭಂ ಅವರು ಮತ್ತೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ...

ವಸ್ತುಗಳು ಬಿಕರಿಯಾದಂತೆ ಗಲ್ಫ್ ರಾಷ್ಟ್ರಗಳಲ್ಲಿ ಆಂಧ್ರದ ಹೆಣ್ಣು ಮಕ್ಕಳ ಮಾರಾಟ!
ದೇಶ

ವಸ್ತುಗಳು ಬಿಕರಿಯಾದಂತೆ ಗಲ್ಫ್ ರಾಷ್ಟ್ರಗಳಲ್ಲಿ ಆಂಧ್ರದ ಹೆಣ್ಣು ಮಕ್ಕಳ ಮಾರಾಟ!

ಗಲ್ಫ್ ರಾಷ್ಟ್ರಗಳಲ್ಲಿರುವ ಆಂಧ್ರ ಪ್ರದೇಶದ ಹೆಣ್ಣುಮಕ್ಕಳನ್ನು ವಸ್ತುಗಳನ್ನು ಮಾರಾಟ ಮಾಡಿದಂತೆ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಂಧ್ರ ಪ್ರದೇಶದ ಅನಿವಾಸಿ ಭಾರತೀಯರ ಕಲ್ಯಾಣ ಇಲಾಖೆ ಸಚಿವ ಪಲ್ಲೆ ರಘುನಾಥ ರೆಡ್ಡಿ ಹೇಳಿದ್ದಾರೆ.