Amaravati

ಮೂರು ರಾಜಧಾನಿಯನ್ನು ರಚಿಸುವ ಮಸೂದೆ ಆಂಧ್ರ ವಿಧಾನಸಭೆಯಲ್ಲಿ ಅಂಗೀಕಾರ
ಆಂಧ್ರಪ್ರದೇಶದ ವಿಕೇಂದ್ರೀಕರಣ ಮತ್ತು ಎಲ್ಲ ಪ್ರದೇಶಗಳ ಸಮಗ್ರ ಅಭಿವೃದ್ಧಿ ಮಸೂದೆ 2020 ನ್ನು ಆಂಧ್ರಪ್ರದೇಶ ವಿಧಾನಸಭೆಯು ಸೋಮವಾರ ತಡರಾತ್ರಿ ಅಂಗೀಕರಿಸಿತು, ಇದು ಮೂರು ರಾಜಧಾನಿಗಳನ್ನು ಹೊಂದುವ ರಾಜ್ಯ ಸರ್ಕಾರದ ಯೋಜನೆಗೆ ಆಕಾರ ನೀಡುವ ಉದ್ದೇಶವನ್ನು ಹೊಂದಿದೆ ವಿಶಾಖಪಟ್ಟಣಂನಲ್ಲಿ ಕಾರ್ಯಾಂಗ, ಅಮರಾವತಿಯಲ್ಲಿ ಶಾಸಕಾಂಗ ಮತ್ತು ಕರ್ನೂಲ್ ನಲ್ಲಿ ನ್ಯಾಯಾಂಗಆಡಳಿತವಿರ

ಪಾದಯಾತ್ರೆ to ವಿಧಾನಸಭೆ; ತಂದೆ ಹಾದಿಯಲ್ಲೇ ಸಾಗಿದ ಜಗನ್ ಗೆ ಗದ್ದುಗೆ, ದಶಕದ ಹೋರಾಟಕ್ಕೆ ಕೊನೆಗೂ ಜಯ!
ವಿಭಜಿತ ಆಂಧ್ರ ಪ್ರದೇಶ ವಿಧಾನಸಭೆಯ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಆಡಳಿತಾ ರೂಢ ತೆಲುಗು ದೇಶಂ ಪಕ್ಷವನ್ನು ಮಣ್ಣು ಮುಕ್ಕಿಸಿರುವ ವೈಎಸ್ ಆರ್ ಸಿಪಿ ಕಾಂಗ್ರೆಸ್ ಪಕ್ಷದ ಜಗನ್ ಮೋಹನ್ ರೆಡ್ಡಿ ಕೊನೆಗೂ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆ; ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆ, ಸಿಎಂ ನಾಯ್ಡು ರಾಜಿನಾಮೆ!
ಲೋಕಸಭಾ ಚುನಾವಣೆ ಜೊತೆ ಜೊತೆಯಲ್ಲೇ ಆಂಧ್ರ ಪ್ರದೇಶ ವಿಧಾನಸಭೆಗೂ ಚುನಾವಣಾ ಫಲಿತಾಂಶವೂ ಪ್ರಕಟಗೊಂಡಿದ್ದು, ಆಡಳಿತಾ ರೂಢ ಟಿಡಿಪಿ ಕಳಪೆ ಸಾಧನೆಗೈದ ಹಿನ್ನಲೆಯಲ್ಲಿ ಸಿಎಂ ಚಂದ್ರಬಾಬು ನಾಯ್ಡು ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಹತಾಶೆಯಿಂದ ಮೋದಿ ನನ್ನನ್ನು ಟಾರ್ಗೆಟ್: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
ಪ್ರಧಾನಿ ನರೇಂದ್ರ ಮೋದಿ ಹತಾಶೆಯಿಂದ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಎತ್ತರದಲ್ಲಿ ಏಕತಾ ಪ್ರತಿಮೆಯನ್ನೂ ಮೀರಿಸಲಿದೆ ಭವಿಷ್ಯದ ಆಂಧ್ರ ವಿಧಾನಸಭೆ!
ಆಂಧ್ರ ಪ್ರದೇಶ ಹೊಸ ರಾಜಧಾನಿ ಅಮರಾವತಿಯಲ್ಲಿ ನಿರ್ಮಾಣವಾಗಲಿರುವ ವಿಧಾನಸಭೆ ಕಟ್ಟಡವು ಗುಜರಾತ್ ನಲ್ಲಿ ಉದ್ಗಾಟನೆಯಾದ "ಏಕತಾ ಪ್ರತಿಮೆ"ಗಿಂತಲೂ ಎತ್ತರವಾಗಿರಲಿದೆ.

ಸಿಬಿಐ ಆಯ್ತು, ಈಗ ಐಟಿ, ಇಡಿ ಅಧಿಕಾರ ಕತ್ತರಿಗೆ ಮುಂದಾದ ಆಂಧ್ರ ಸಿಎಂ ನಾಯ್ಡು?
ಸಿಬಿಐ ಅಧಿಕಾರ ವ್ಯಾಪ್ತಿಗೆ ಕತ್ತರಿ ಹಾಕಿ ನೇರವಾಗಿ ಕೇಂದ್ರ ಸರ್ಕಾರಕ್ಕೆ ಟಾಂಗ್ ನೀಡಿದ್ದ ಆಂಧ್ರ ಪ್ರದೇಶ ಸಿಎಂ ಎನ್ ಚಂದ್ರಬಾಬು ನಾಯ್ಡು ಅವರು ಈಗ ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಆಧಿಕಾರಕ್ಕೂ ಕತ್ತರಿ ಹಾಕಲು ಮುಂದಾಗಿದ್ದಾರೆ ಎನ್ನಲಾಗಿದೆ.

ಹೋರಾಟಕ್ಕೆ ಸಂದ ಜಯ: ಆಂಧ್ರ ವಿಧಾನಸಭೆಯಲ್ಲಿ ಕಾಪು ಮೀಸಲಾತಿ ಮಸೂದೆ ಅವಿರೋಧ ಅಂಗೀಕಾರ
ಕಾಪು ಸಮುದಾಯದ ಹೋರಾಟಕ್ಕೆ ಕೊನೆಗೂ ಮಣಿದ ಆಂಧ್ರ ಪ್ರದೇಶ ಸರ್ಕಾರ ಕಾಪು ಮೀಸಲಾತಿ ಮಸೂದೆಯನ್ನು ಆಂಧ್ರ ಪ್ರದೇಶ ವಿಧಾನಸಭೆಯಲ್ಲಿ ಮಂಡಿಸಿದ್ದು ಮಾತ್ರವಲ್ಲದೇ ವಿಧಾನಸಭೆಯ ಅವಿರೋಧ ಅಂಗೀಕಾರ ಕೂಡ ಪಡೆದಿದೆ.

ಅಮರಾವತಿ ನಗರ ನಿರ್ಮಾಣ ಯೋಜನೆ, ಪರಿಸರ ಅನುಮತಿಯನ್ನು ಹಿಂಪಡೆಯಲು ಎನ್ ಜಿಟಿ ನಕಾರ
ರಾಷ್ಟ್ರೀಯ ಹಸಿರು ಪೀಠ (ಎನ್ ಜಿ ಟಿ) ಇಂದು ಆಂದ್ರ ಪ್ರದೇಶದ ಭವ್ಚಿಷ್ಯದ ರಾಜಧಾನಿ ಅಮರಾವತಿಗೆ ನೀಡಲಾದ ಪರಿಸರ ಪರವಾನಗಿ ವಿಚಾರವಾಗಿ ಮಧ್ಯಪ್ರವೇಶಿಸಲು ನಿರಾಕರಿಸಿತು.

ರಬ್ಬರ್ ಆಟಿಕೆಯನ್ನು ತಿಂಡಿ ಎಂದು ಭಾವಿಸಿ ತಿಂದ 4 ವರ್ಷದ ಮಗು ಸಾವು!
ರಬ್ಬರ್ ಆಟಿಕೆಯನ್ನು ತಿಂಡಿ ಎಂದು ಭಾವಿಸಿದ 4 ವರ್ಷದ ಮಗುವೊಂದು ಅದನ್ನು ತಿಂದು ಸಾವನ್ನಪ್ಪಿದ ದುರಂತ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ.

