ದೇಶರಸಗೊಬ್ಬರ ಹಗರಣ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರ್ಜೆಡಿ ಸಂಸದ ಅಮರೇಂದ್ರ ಧಾರಿ ಸಿಂಗ್ ಬಂಧಿಸಿದ ಇಡಿ!
ರಸಗೊಬ್ಬರ ಹಗರಣ ಮತ್ತು 685 ಕೋಟಿ ರೂ.ಗೆ ಕಿಕ್ಬ್ಯಾಕ್ ಪಾವತಿಗಾಗಿ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಜೆಡಿ ಸಂಸದ ಅಮರೇಂದ್ರ ಧಾರಿ ಸಿಂಗ್ ರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.