ದೇಶಪಂಜಾಬ್ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಸೋನಿಯಾ
ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮತ್ತು ಮಾಜಿ ಸಂಪುಟ ಸಹೋದ್ಯೋಗಿ ನವಜೋತ್ ಸಿಂಗ್ ಸಿಧು ನಡುವಿನ ಬಹಿರಂಗ ವಾಕ್ ಸಮರದ ನಡುವೆ ಪಂಜಾಬ್ ನಲ್ಲಿನ ತನ್ನ ಮುಖಂಡರ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ಮೂವರು ಸದಸ್ಯರನ್ನೊಳಗೊಂಡ ಸಮಿತಿಯೊಂದನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ರಚಿಸಿದ್ದಾರೆ.