Amarinder Singh

ನಾಳೆ ಅಮರಿಂದರ್‌ ಸಿಂಗ್‌ ರಿಂದ ಹೊಸ ಪಕ್ಷ ಘೋಷಣೆ ಸಾಧ್ಯತೆ
ದೇಶ

ನಾಳೆ ಅಮರಿಂದರ್‌ ಸಿಂಗ್‌ ರಿಂದ ಹೊಸ ಪಕ್ಷ ಘೋಷಣೆ ಸಾಧ್ಯತೆ

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಬುಧವಾರ ಹೊಸ ರಾಜಕೀಯ ಪಕ್ಷವನ್ನು ಘೋಷಿಸುವ ನಿರೀಕ್ಷೆ ಇದೆ.

ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ರಿಂದ ಶೀಘ್ರದಲ್ಲೇ ಹೊಸ ಪಕ್ಷ ಘೋಷಣೆ, ಬಿಜೆಪಿ ಜತೆ ಮೈತ್ರಿ ಸಾಧ್ಯತೆ
ದೇಶ

ಪಂಜಾಬ್ ಮಾಜಿ ಸಿಎಂ ಅಮರೀಂದರ್ ಸಿಂಗ್ ರಿಂದ ಶೀಘ್ರದಲ್ಲೇ ಹೊಸ ಪಕ್ಷ ಘೋಷಣೆ, ಬಿಜೆಪಿ ಜತೆ ಮೈತ್ರಿ ಸಾಧ್ಯತೆ

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶೀಘ್ರದಲ್ಲೇ ತಮ್ಮದೇ ಆದ ರಾಜಕೀಯ ಪಕ್ಷವನ್ನು ಕಟ್ಟುವುದಾಗಿ ಬಹಿರಂಗಪಡಿಸಿದ್ದಾರೆ. ಅಲ್ಲದೇ ಅವರು ಬಿಜೆಪಿ ಜೊತೆ ಚುನಾವಣಾ ಪೂರ್ವ ಮೈತ್ರಿ....

ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್ 
ದೇಶ

ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು ಕಾಂಗ್ರೆಸ್ ನಿಂದ ಅಸಂಬದ್ಧ ಸುಳ್ಳು ಹೇಳಿಕೆ- ಅಮರೀಂದರ್ 

ಭೀತಿ ಆವರಿಸಿರುವ ಪಕ್ಷದಲ್ಲಿ ಅವ್ಯವಸ್ಥೆ ಮನೆಮಾಡಿದ್ದು, ಪಂಜಾಬ್ ಕಾಂಗ್ರೆಸ್ ನಲ್ಲಿನ ಬಿಕ್ಕಟ್ಟನ್ನು ಸರಿಯಾಗಿ ನಿಭಾಯಿಸದೆ ತೇಪೆ ಹಾಕಲು  ಅದರ ನಾಯಕರು ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಶನಿವಾರ ವಾಗ್ದಾಳಿ ನಡೆಸಿದ್ದಾರೆ. 

78 ಕಾಂಗ್ರೆಸ್ ಶಾಸಕರು ಅಮರಿಂದರ್ ಸಿಂಗ್ ರಾಜೀನಾಮೆಗೆ ಒತ್ತಾಯಿಸಿದ್ದರು, ಸೋನಿಯಾ ಗಾಂಧಿಯಲ್ಲ: ಸುರ್ಜೇವಾಲಾ
ದೇಶ

78 ಕಾಂಗ್ರೆಸ್ ಶಾಸಕರು ಅಮರಿಂದರ್ ಸಿಂಗ್ ರಾಜೀನಾಮೆಗೆ ಒತ್ತಾಯಿಸಿದ್ದರು, ಸೋನಿಯಾ ಗಾಂಧಿಯಲ್ಲ: ಸುರ್ಜೇವಾಲಾ

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ ಪಡೆದಿದ್ದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಲ್ಲ. ಆದರೆ ಪಕ್ಷದ 78 ಶಾಸಕರು ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಿದ್ದರು.

ಪಂಜಾಬ್ ಬಿಕ್ಕಟ್ಟು: ಮಾಜಿ ಸಿಎಂ ಅಮರಿಂದರ್ ಸಿಂಗ್ ಜೊತೆ ಅಮಿತ್ ಶಾ ಚರ್ಚೆ; ಶಿವಸೇನೆ ಕಿಡಿ
ದೇಶ

ಪಂಜಾಬ್ ಬಿಕ್ಕಟ್ಟು: ಮಾಜಿ ಸಿಎಂ ಅಮರಿಂದರ್ ಸಿಂಗ್ ಜೊತೆ ಅಮಿತ್ ಶಾ ಚರ್ಚೆ; ಶಿವಸೇನೆ ಕಿಡಿ

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕೆಲ ದಿನಗಳ ನಂತರ, ಶಿವಸೇನೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.

ಪಂಜಾಬ್ ಸುರಕ್ಷಿತವಾದ ಕೈಗಳಲ್ಲಿವೆ, ದಿಗಿಲು ಹುಟ್ಟಿಸುವ ಅಗತ್ಯವಿಲ್ಲ: ಅಮರಿಂದರ್ ಸಿಂಗ್ ಗೆ  ಡಿಸಿಎಂ ರಾಂಧವಾ ತಿರುಗೇಟು
ದೇಶ

ಪಂಜಾಬ್ ಸುರಕ್ಷಿತವಾದ ಕೈಗಳಲ್ಲಿವೆ, ದಿಗಿಲು ಹುಟ್ಟಿಸುವ ಅಗತ್ಯವಿಲ್ಲ: ಅಮರಿಂದರ್ ಸಿಂಗ್ ಗೆ  ಡಿಸಿಎಂ ರಾಂಧವಾ ತಿರುಗೇಟು

ಸಿಎಂ ಪದವಿಯಿಂದ ನಿರ್ಗಮಿಸುತ್ತಿದ್ದಂತೆಯೇ ಅಮರಿಂದರ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಆರೋಪ-ಪ್ರತ್ಯಾರೋಪಗಳು, ಹೇಳಿಕೆ ಪ್ರತಿಕ್ರಿಯೆಗಳ ಸರಣಿ ಮುಂದುವರೆದಿದೆ.

ಅಮರಿಂದರ್ ಸಿಂಗ್ ಜಾತ್ಯಾತೀತ ಬದ್ಧತೆ ಪ್ರಶ್ನಿಸಿದ ಹರೀಶ್ ರಾವತ್: ಕಾಂಗ್ರೆಸ್ ಶೋಚನೀಯ ಪರಿಸ್ಥಿತಿಯಲ್ಲಿದೆ- ಸಿಂಗ್ 
ದೇಶ

ಅಮರಿಂದರ್ ಸಿಂಗ್ ಜಾತ್ಯಾತೀತ ಬದ್ಧತೆ ಪ್ರಶ್ನಿಸಿದ ಹರೀಶ್ ರಾವತ್: ಕಾಂಗ್ರೆಸ್ ಶೋಚನೀಯ ಪರಿಸ್ಥಿತಿಯಲ್ಲಿದೆ- ಸಿಂಗ್ 

ಕಾಂಗ್ರೆಸ್ ನಾಯಕ ಹರೀಶ್ ರಾವತ್ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಅವರ ಜಾತ್ಯಾತೀತ ಬದ್ಧತೆಯನ್ನು ಪ್ರಶ್ನಿಸಿದ ಬೆನ್ನಲ್ಲೇ ಅಮರಿಂದರ್ ಸಿಂಗ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. 

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್
ದೇಶ

ಪಕ್ಷದಲ್ಲಿ ಅಮರೀಂದರ್ ಸಿಂಗ್ ಗೆ ಅಪಮಾನ ವರದಿಗಳಲ್ಲಿ ಸತ್ಯಾಂಶವಿಲ್ಲ: ಕಾಂಗ್ರೆಸ್

ಕಾಂಗ್ರೆಸ್ ನಿಂದ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರನ್ನು ಅವಮಾನಿಸಲಾಗಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ ಎಂದು ಪಂಜಾಬ್ ಎಐಸಿಸಿ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ.

ಕಾಂಗ್ರೆಸ್ ತೊರೆಯುತ್ತೇನೆ ಆದರೆ ಬಿಜೆಪಿ ಸೇರಲ್ಲ: ಅಮರೀಂದರ್ ಸಿಂಗ್
ದೇಶ

ಕಾಂಗ್ರೆಸ್ ತೊರೆಯುತ್ತೇನೆ ಆದರೆ ಬಿಜೆಪಿ ಸೇರಲ್ಲ: ಅಮರೀಂದರ್ ಸಿಂಗ್

ಕಾಂಗ್ರೆಸ್ ತೊರೆಯುವುದು ನಿಶ್ಚಿತ ಆದರೆ, ಬಿಜೆಪಿ ಸೇರುವುದಿಲ್ಲ ಎಂದು ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಗುರುವಾರ ಹೇಳಿದ್ದಾರೆ.