Amarinder Singh

ಅಮರೀಂದರ್ ಸಿಂಗ್ ಗೆ ನಿರಾಸೆಗೊಳಿಸಬೇಡಿ- ಪಂಜಾಬ್ ಕಾಂಗ್ರೆಸ್ ಶಾಸಕರು
ಈಗಲೂ ಪಂಜಾಬಿನ ಜನ ಸಮುದಾಯದ ದೊಡ್ಡ ನಾಯಕರಾಗಿರುವ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ನಿರಾಸೆಗೊಳಿಸದಂತೆ ಕಾಂಗ್ರೆಸ್ ಪಕ್ಷದ ಹತ್ತು ಶಾಸಕರು ಹೈಕಮಾಂಡ್ ನ್ನು ಒತ್ತಾಯಿಸಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿಧು ಹೆಸರು: ಸೋನಿಯಾಗೆ ಪತ್ರ ಬರೆದು ಸಿಎಂ ಕ್ಯಾ. ಅಮರಿಂದರ್ ಸಿಂಗ್ ಅತೃಪ್ತಿ
ಪಂಜಾಬ್ ಕಾಂಗ್ರೆಸ್‌ನ ಅಧ್ಯಕ್ಷರನ್ನಾಗಿ ನವಜೋತ್ ಸಿಂಗ್ ಸಿಧು ಅವರನ್ನು ನೇಮಿಸುವ ಸಾಧ್ಯತೆಗಳು ದಟ್ಟವಾಗಿರುವಂತೆಯೇ ಇತ್ತ ಈ ಕುರಿಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ತಮ್ಮ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ಸಿಎಂ ಅಮರೀಂದರ್ ಸಿಂಗ್ ನಿವಾಸದ ಎದುರು ಪ್ರತಿಭಟನೆ: ಸುಖ್ಬೀರ್ ಸಿಂಗ್ ಬಾದಲ್ ಪೊಲೀಸ್ ವಶಕ್ಕೆ
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಮಂಗಳವಾರ ಜಲಫಿರಂಗಿಗಳನ್ನು ಬಳಸಿದ್ದಾರೆ.

ಕೋವಿಡ್ ಲಸಿಕೆ ಅಭಿಯಾನಕ್ಕೆ ರಾಯಭಾರಿಯಾಗಿ ನಟ ಸೋನ್ ಸೂದ್‌ರನ್ನು ಘೋಷಿಸಿದ ಸಿಎಂ ಅಮರೀಂದರ್ ಸಿಂಗ್
ಬಾಲಿವುಡ್ ನಟ ಸೋನು ಸೂದ್ ಅವರನ್ನು ರಾಜ್ಯದ ಕೋವಿಡ್ 19 ವ್ಯಾಕ್ಸಿನೇಷನ್ ಡ್ರೈವ್‌ನ ಬ್ರಾಂಡ್ ಅಂಬಾಸಿಡರ್ ಆಗಿ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಘೋಷಿಸಿದ್ದಾರೆ.

ಪ್ರತಿಭಟನೆ ವೇಳೆ ರೈತರ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಪಂಜಾಬ್ ಸಿಎಂ
ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನು ವಿರುದ್ಧ ಕಳೆದ 8 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವೇಳೆ ಅಕಾಲಿಕ ನಿಧನರಾಗಿದ್ದ ರೈತರಿಗೆ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

ಡಿಸೆಂಬರ್ 3 ಏಕೆ? ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರೊಂದಿಗೆ ಮಾತುಕತೆ ನಡೆಸಿ: ಕೇಂದ್ರಕ್ಕೆ ಅಮರಿದರ್ ಸಿಂಗ್ ಆಗ್ರಹ
ಡಿಸೆಂಬರ್ 3ರವರೆಗೆ ಏಕೆ ಕಾಯುತ್ತೀರಿ. ಈಗಾಗಲೇ ಗಡಿ ಪ್ರದೇಶದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಈಗಲೇ ರೈತರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿ ಎಂದು ಕೇಂದ್ರ ಸರ್ಕಾರಕ್ಕೆ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ.

6 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ: ತ್ವರಿತ ವಿಚಾರಣೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಿ- ಪಂಜಾಬ್ ಸಿಎಂ
ಪಂಜಾಬ್ ರಾಜ್ಯದ ಹೊಶಿಯಾರ್ ಪುರ್ ನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ ಪಂಜಾಬ್ ಸಿಎಂ
ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಜಾರಿಗೆ ತಂದಿರುವ ವಿವಾದಿತ ಕೃಷಿ ಮಸೂದೆ ವಿರುದ್ಧ ಪಂಜಾಬ್ ರಾಜ್ಯ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದಾರೆ.

ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ಪಂಜಾಬ್ ಸರ್ಕಾರದ ಮಹತ್ವದ ತೀರ್ಮಾನ
ನಾಗರಿಕ ಸೇವೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡಲು ಪಂಜಾಬ್ ಸರ್ಕಾರ ನಿರ್ಧರಿಸಿದ್ದು, ಈ ನಿರ್ಧಾರಕ್ಕೆ ಸಿಎಂ ಅಮರೀಂದರ್ ಸಿಂಗ್ ಸಚಿವ ಸಂಪುಟ ಕೂಡ ಒಪ್ಪಿಗೆ ನೀಡಿದೆ.

