Amarinder Singh

ನೂತನ ಕೃಷಿ ಕಾಯ್ದೆ ವಿರುದ್ಧ ಪಂಜಾಬ್ ಸರ್ಕಾರ ಸುಪ್ರೀಂ ಮೆಟ್ಟಿಲೇರಲಿದೆ: ಅಮರಿಂದರ್ ಸಿಂಗ್
ಕೇಂದ್ರ ಸರ್ಕಾರ ಹೊಸದಾಗಿ ಜಾರಿ ತಂದಿರುವ ಕೃಷಿ ಕಾಯ್ದೆ ವಿರುದ್ಧ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಲಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೋಮವಾರ ಹೇಳಿದ್ದಾರೆ.

ಕೊಲೆ ಆರೋಪಿಗಳ ಬಂಧನ: ಪಂಜಾಬ್ ಸಿಎಂ, ಪೋಲಿಸ್‌ಗೆ ಸುರೇಶ್ ರೈನಾ ಧನ್ಯವಾದ
ತಮ್ಮ ಸಂಬಂಧಿಕರ ಕೊಲೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ ಹಿನ್ನೆಲೆಯಲ್ಲಿ ಭಾರತ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹಾಗೂ ಪಂಜಾಬ್ ಪೊಲೀಸರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು, ಸಿಎಂ ಅಮರೀಂದರ್ ಸಿಂಗ್ ಗೆ ಹೋಮ್ ಕ್ವಾರಂಟೈನ್!
ಪಂಜಾಬ್ ಶಾಸಕರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಅವರ ಸಂಪರ್ಕಕ್ಕೆ ಬಂದ ಕಾರಣ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಸ್ವಯಂ ಕ್ವಾರಂಟೈನ್ ಆಗಿದ್ದಾರೆ.

ಪಂಜಾಬ್ ಅಧಿವೇಶನಕ್ಕೂ ಮುನ್ನವೇ ಬಿಗ್ ಶಾಕ್; 23 ಶಾಸಕರಿಗೆ ಕೊರೋನಾ ಸೋಂಕು
ಪಂಜಾಬ್ ಅಧಿವೇಶನಕ್ಕೂ ಮುನ್ನವೇ ಆ ರಾಜ್ಯದ 23 ಶಾಸಕರಿಗೆ ಮಾರಕ ಕೊರೋನಾ ವೈರಸ್ ಸೋಂಕು ಒಕ್ಕರಿಸಿದ್ದು, ಪಂಜಾಬ್ ಅಧಿವೇಶನದ ಮೇಲೆ ಕರಿ ನೆರಳು ಬೀರಿದೆ.

ಕಾಂಗ್ರೆಸ್ ನಲ್ಲಿ ನಿರ್ಲಕ್ಷ್ಯ: ನವಜೋತ್ ಸಿಧು ಎಎಪಿ ಸೇರ್ಪಡೆಗೆ ಪ್ರಶಾಂತ್ ಕಿಶೋರ್ ಮಧ್ಯಸ್ಥಿಕೆ?
ಮಾಜಿ ಕ್ರಿಕೆಟಿಗ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಆಮ್ ಆದ್ಮಿ ಪಕ್ಷ ಸೇರಲಿದ್ದಾರೆ ಎಂಬಂತಹ ಮಾತುಗಳು ಹರಿದಾಡುತ್ತಿವೆ.

ಕರ್ತಾರ್ ಪುರ್ ಸಾಹಿಬ್ ಗೆ ಬಸ್ ನಲ್ಲಿ ತೆರಳುವಾಗ ಅಮರೀಂದರ್ ಸಿಂಗ್, ಇಮ್ರಾನ್ ಖಾನ್ ನಡೆಸಿದ ಚರ್ಚೆ ಏನು?
ಐತಿಹಾಸಿಕ ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ವೇಳೆಯಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಪರಸ್ಪರ ಭೇಟಿಯಾಗಿದ್ದಾರೆ

ಕರ್ತಾರ್‌ಪುರ; ಯಾತ್ರಿಗಳ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಡಾ. ಸಿಂಗ್, ಪಂಜಾಬ್ ಸಿಎಂ ಅಮರೀಂದರ್
ಭಾರತ ಮತ್ತು ಪಾಕ್ ನಡುವಿನ ತಿಕ್ಕಾಟಕ್ಕೆ ಕಾರಣವಾಗಿದ್ದ ಸಿಖ್ಖರ ಪವಿತ್ರ ಕ್ಷೇತ್ರ ಕರ್ತಾರ್ ಪುರ ಕಾರಿಡಾರ್ ಉದ್ಘಾಟನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಇದೇ ನವೆಂಬರ್ 9 ರಂದು ಉದ್ಘಾಟನೆಯಾಗಲಿದೆ.

ಕರ್ತಾರ್ ಪುರ ಕಾರಿಡಾರ್ ಉದ್ಘಾಟನಾ ಸಮಾರಂಭದಲ್ಲಿ ರಾಷ್ಟ್ರಪತಿ, ಪ್ರಧಾನಿ,ಮನಮೋಹನ್ ಸಿಂಗ್ ಭಾಗಿ
ಕರ್ತಾರ್ ಪುರ ಕಾರಿಡಾರ್ ಪ್ರಾರಂಭದ ನಂತರ ಪಾಕಿಸ್ತಾನದಲ್ಲಿರುವ ಕರ್ತಾರ್ ಪುರ ಸಾಹಿಬ್ ಗುರುದ್ವಾರಕ್ಕೆ ತೆರಳಲಿರುವ ಮೊದಲ ಸರ್ವ ಪಕ್ಷ ನಿಯೋಗದಲ್ಲಿ ಪಾಲ್ಗೊಳ್ಳಲು ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಶಸ್ತ್ರಾಸ್ತ್ರ, ಮದ್ದುಗುಂಡು ಬೀಳಿಸುತ್ತಿರುವ ಪಾಕ್ ಡ್ರೋಣ್: ಅಗತ್ಯ ಕ್ರಮಕ್ಕೆ ಅಮಿತ್ ಶಾಗೆ ಪಂಜಾಬ್ ಸಿಎಂ ಮನವಿ
ಪಂಜಾಬ್ ರಾಜ್ಯದಲ್ಲಿ ಪಾಕಿಸ್ತಾನ ಡ್ರೋಣ್ ಗಳು ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ಬೀಳಿಸುತ್ತಿದ್ದು ಈ ಬಗ್ಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒತ್ತಾಯಿಸಿದ್ದಾರೆ.

