Amarnath Yatra

ಮೇಘಸ್ಪೋಟವಾದ ಹತ್ತೇ ನಿಮಿಷದಲ್ಲಿ ಪ್ರವಾಹದ ನೀರು ನುಗ್ಗಿತು: ಅಮರನಾಥ ಯಾತ್ರಿಕರ ಕರಾಳ ಅನುಭವ
ದೇಶ

ಮೇಘಸ್ಪೋಟವಾದ ಹತ್ತೇ ನಿಮಿಷದಲ್ಲಿ ಪ್ರವಾಹದ ನೀರು ನುಗ್ಗಿತು: ಅಮರನಾಥ ಯಾತ್ರಿಕರ ಕರಾಳ ಅನುಭವ

ಮೇಘಸ್ಫೋಟಕ್ಕೆ ಸಿಲುಕಿದ ಅಮರನಾಥ ಪವಿತ್ರ ಗುಹೆಯಿಂದ ಸೋನಾಮಾರ್ಗ್‌ನ ಬಾಲ್ಟಾಲ್ ಬೇಸ್ ಕ್ಯಾಂಪ್ ತಲುಪಿದ ರಕ್ಷಿಸಲ್ಪಟ್ಟ ಯಾತ್ರಾರ್ಥಿಗಳು ತಮ್ಮ ಘೋರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಅಮರನಾಥ ಮೇಘಸ್ಫೋಟ: ಮೃತ ಯಾತ್ರಿಕರ ಸಂಖ್ಯೆ 16ಕ್ಕೆ ಏರಿಕೆ, 15 ಸಾವಿರ ಯಾತ್ರಿಕರ ಸ್ಥಳಾಂತರ
ದೇಶ

ಅಮರನಾಥ ಮೇಘಸ್ಫೋಟ: ಮೃತ ಯಾತ್ರಿಕರ ಸಂಖ್ಯೆ 16ಕ್ಕೆ ಏರಿಕೆ, 15 ಸಾವಿರ ಯಾತ್ರಿಕರ ಸ್ಥಳಾಂತರ

ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಮರನಾಥ ಯಾತ್ರೆ: ಇಲ್ಲಿಯವರೆಗೂ 40,000 ಭಕ್ತರು ಗುಹ ದೇವಾಲಯಕ್ಕೆ ಭೇಟಿ, ಐವರು ಸಾವು
ದೇಶ

ಅಮರನಾಥ ಯಾತ್ರೆ: ಇಲ್ಲಿಯವರೆಗೂ 40,000 ಭಕ್ತರು ಗುಹ ದೇವಾಲಯಕ್ಕೆ ಭೇಟಿ, ಐವರು ಸಾವು

 ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಸುಮಾರು 5 ಭಕ್ತರು ಸಾವನ್ನಪ್ಪಿದ್ದು, ಸುಮಾರು 40, 000 ಭಕ್ತರು ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹ ದೇವಾಲಯಕ್ಕೆ ಭೇಟಿ ನೀಡಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಅಮರನಾಥ ಯಾತ್ರೆ ಭದ್ರತೆಗಾಗಿ ಟ್ರಕ್ ಗಳಿಗೆ ತಡೆ: ಬಾರಾಮುಲ್ಲಾ ಜಿಲ್ಲೆಯಲ್ಲಿ ಹಣ್ಣು ವ್ಯಾಪಾರಿಗಳ ಪ್ರತಿಭಟನೆ
ದೇಶ

ಅಮರನಾಥ ಯಾತ್ರೆ ಭದ್ರತೆಗಾಗಿ ಟ್ರಕ್ ಗಳಿಗೆ ತಡೆ: ಬಾರಾಮುಲ್ಲಾ ಜಿಲ್ಲೆಯಲ್ಲಿ ಹಣ್ಣು ವ್ಯಾಪಾರಿಗಳ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನ ಮಾರುಕಟ್ಟೆಯಲ್ಲಿ ಹಣ್ಣು ಬೆಳೆಗಾರರು ಮತ್ತು ವಿತರಕರು ಶನಿವಾರ ಪ್ರತಿಭಟನೆ ನಡೆಸಿದರು.

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ದೇಶ

ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್‌–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.

ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ
ದೇಶ

ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ

ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.

ಈ ವರ್ಷ ಅಮರನಾಥ ಯಾತ್ರೆ ರದ್ದು:  ಅಮರನಾಥ್ ದೇವಾಲಯ ಮಂಡಳಿ ಆದೇಶ 
ದೇಶ

ಈ ವರ್ಷ ಅಮರನಾಥ ಯಾತ್ರೆ ರದ್ದು:  ಅಮರನಾಥ್ ದೇವಾಲಯ ಮಂಡಳಿ ಆದೇಶ 

ಪ್ರಸಕ್ತ ಸನ್ನಿವೇಶವನ್ನು ಹಿನ್ನೆಲೆಯಾಗಿಟ್ಟುಕೊಂಡು , ಶ್ರೀ ಅಮರನಾಥಜಿ ದೇವಾಲಯ ಮಂಡಳಿಯು ಈ ವರ್ಷದ  ಅಮರನಾಥ  ಯಾತ್ರೆಯನ್ನುರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ 2020 ರ ಅಮರನಾಥ ಯಾತ್ರೆಯನ್ನು ರದ್ದುಗೊಳಿಸಿ ಮಂಡಳಿ ಆದೇಶ ಹೊರಡಿಸಿದೆ. ಯಾತ್ರೆ  ರದ್ದತಿಯನ್ನು ಘೋಷಿಸಲು ಮಂಡಳಿ  ವಿಷಾದ ವ್ಯಕ್ತಪಡಿಸಿದೆ ಎಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ರಾಜಭವನ ಹೇಳಿದೆ.

ಅಮರನಾಥ ಯಾತ್ರೆ ಅವಧಿ ಕಡಿತಗೊಳಿಸುವ ಆಲೋಚನೆ ಇಲ್ಲ: ಅಮರನಾಥ ದೇಗುಲ ಮಂಡಳಿ
ದೇಶ

ಅಮರನಾಥ ಯಾತ್ರೆ ಅವಧಿ ಕಡಿತಗೊಳಿಸುವ ಆಲೋಚನೆ ಇಲ್ಲ: ಅಮರನಾಥ ದೇಗುಲ ಮಂಡಳಿ

ವಾರ್ಷಿಕ ಅಮರನಾಥ ಯಾತ್ರೆ ಪ್ರಾರಂಭಿಸಬೇಕೋ, ಬೇಡವೋ ಎಂಬ ಅಸ್ಪಷ್ಟತೆಯ ಮಧ್ಯೆ, ಅಮರನಾಥ ದೇಗುಲ ಮಂಡಳಿ ಶುಕ್ರವಾರ ಧಾರ್ಮಿಕ ಉತ್ಸಾಹದಿಂದ ‘ಪ್ರಥಮ ಪೂಜನ’ ನಡೆಸಿದೆ.  ಅಮರನಾಥ ದೇಗುಲ ಮಂಡಳಿಯ ತಲಾಬ್ ಟಿಲ್ಲೊ ಮೂಲದ ಕಚೇರಿಯಲ್ಲಿ ಪೂಜೆಯನ್ನು ನಡೆಸಲಾಯಿತು. 

ಕೋವಿಡ್-19 ಹಿನ್ನೆಲೆ ಅಮರನಾಥ ಯಾತ್ರೆ ರದ್ದು!
ದೇಶ

ಕೋವಿಡ್-19 ಹಿನ್ನೆಲೆ ಅಮರನಾಥ ಯಾತ್ರೆ ರದ್ದು!

ಅಮರನಾಥ ಯಾತ್ರೆ ಸತತ ಎರಡನೇ ವರ್ಷ ರದ್ದುಗೊಂಡಿದೆ.