Amarnath Yatra

ಅಮರನಾಥ ಯಾತ್ರೆ ಮುಂದುವರಿಕೆ- ಜಮ್ಮು ಕಾಶ್ಮೀರ ಬಿಜೆಪಿ ಅಧ್ಯಕ್ಷ
ನಿಗದಿಯಂತೆ ಆಗಸ್ಟ್ 15ರವರೆಗೂ ಅಮರನಾಥ ಯಾತ್ರೆಯನ್ನು ಮುಂದುವರೆಸಲಾಗುವುದು ಎಂದು ಜಮ್ಮು-ಕಾಶ್ಮೀರದ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ.

ಅಮರನಾಥ ಯಾತ್ರೆ ಮೊಟಕುಗೊಳಿಸಿ, ತಕ್ಷಣ ಕಾಶ್ಮೀರ ತೊರೆಯಿರಿ: ಯಾತ್ರಿಗಳಿಗೆ ಸರ್ಕಾರ ಸೂಚನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆಯುವ ಸಾಧ್ಯತೆ ಇದ್ದು, ಕೂಡಲೇ ಅಮರನಾಥ ಯಾತ್ರಿಗಳು ತಮ್ಮ ಯಾತ್ರೆಯನ್ನು ಮೊಟಕುಗೊಳಿಸಿ...
ಅಮರನಾಥ ಯಾತ್ರಿಕರ ಗುರಿಯಾಗಿಸಿ ವಿದ್ವಂಸಕ್ಕೆ ಪಾಕ್ ಸೇನೆ ನೆರವು; ಅಮೆರಿಕ ರೈಫಲ್ ವಶ!
ಜಮ್ಮು ಮತ್ತು ಕಾಶ್ಮೀರ ಗಡಿ ಕಾಯಲು ಮತ್ತೆ 28 ಸಾವಿರ ಯೋಧರನ್ನು ನಿಯೋಜಿಸಿದ ಬೆನ್ನಲ್ಲೇ ಭಾರತೀಯ ಯೋಧರು ಅಮರನಾಥ ಯಾತ್ರಿಕರನ್ನು ಗುರಿಯಾಗಿಸಿಕೊಂಡು...

ಭಾರಿ ಮಳೆ ಹಿನ್ನೆಲೆ; ಆಗಸ್ಟ್ 4ರವರೆಗೆ ಅಮರನಾಥ ಯಾತ್ರೆ ಸ್ಥಗಿತ
ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿನ ಪವಿತ್ರ ಅಮರನಾಥ ಗುಹೆಯ ಯಾತ್ರೆಯನ್ನು ಆಗಸ್ಟ್ 4ರವರೆಗೆ ಸ್ಥಗಿತಗೊಳಿಸಲಾಗಿದೆ.

24 ದಿನಗಳಲ್ಲಿ 3 ಲಕ್ಷ ಯಾತ್ರಾರ್ಥಿಗಳಿಂದ ಅಮರನಾಥ ಯಾತ್ರೆ
ಜು.1 ರಂದು ಪ್ರಾರಂಭವಾದ ಅಮರನಾಥ ಯಾತ್ರೆಗೆ ಈ ವರೆಗೂ 3 ಲಕ್ಷ ಜನರು ತೆರಳಿದ್ದಾರೆ.

ಬಿಗಿ ಭದ್ರತೆಯಲ್ಲಿ ಅಮರನಾಥದತ್ತ ಮೊದಲ ತಂಡ
ಪ್ರಸಕ್ತ ವರ್ಷದ ಅಮರನಾಥ ಯಾತ್ರೆಗೆ ಇಂದು ವಿದ್ಯುಕ್ತ ಚಾಲನೆ ಚಾಲನೆ ದೊರೆಯಲಿದ್ದು, 2.234 ಯಾತ್ರಿಕರ ಮೊದಲ ತಂಡ ಭಾನುವಾರ ಬಿಗಿ ಭದ್ರತೆಯೊಂದಿಗೆ ಜಮ್ಮು ತಲುಪಿದೆ.

ಅಮರನಾಥ್ ಯಾತ್ರೆಗೆ ತೆರಳಲಿರುವ ಗೃಹ ಸಚಿವ ಅಮಿತ್ ಶಾ: ಕಾಶ್ಮೀರದಲ್ಲಿ ಅಧಿಕಾರಿಗಳೊಂದಿಗೆ ಮಹತ್ವದ ಸಭೆ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜೂ.30 ರಂದು ಅಮರನಾಥ ಯಾತ್ರೆಗೆ ತೆರಳಲಿದ್ದಾರೆ.

ಅಮರನಾಥ ಯಾತ್ರೆ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ: ಚುನಾವಣಾ ಆಯೋಗ
ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆ ಚುನಾವಣೆ ಇನ್ನು ವಿಳಂಬವಾಗಲಿದ್ದು ಐತಿಹಾಸಿಕ ಅಮರನಾಥ ಯಾತ್ರೆ ಬಳಿಕ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಹೇಳಿದೆ.

ಅಮರನಾಥ ಯಾತ್ರೆ ಮುಕ್ತಾಯ; 2.85 ಲಕ್ಷ ಯಾತ್ರಾರ್ಥಿಗಳಿಂದ ದರ್ಶನ
ಉಗ್ರ ದಾಳಿ ಆತಂಕ ಮತ್ತು ಭೂಕುಸಿತದ ಸಮಸ್ಯೆ ನಡುವೆಯೇ 40 ದಿನಗಳ ಪವಿತ್ರ ಅಮರನಾಥ್ ಯಾತ್ರೆ ಅಂತ್ಯಗೊಂಡಿದ್ದು, ಈ ಬಾರಿ ಒಟ್ಟು 2.85 ಲಕ್ಷ ಯಾತ್ರಾರ್ಥಿಗಳು ಅಮರನಾಥನ ದರ್ಶನ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

