ರಾಜಕೀಯರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಪ್ರಯೋಜನವಿಲ್ಲ ಎಂದಿರುವ ಸಂಸದ ತೇಜಸ್ವಿಯನ್ನು 'ಅಮಾವಾಸ್ಯೆ ಸೂರ್ಯ' ಎನ್ನದೆ ಬೇರೆ ಏನು ಹೇಳಬೇಕು?
ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ಪ್ರಯೋಜನವಿಲ್ಲ ಎಂದಿರುವ ಸಂಸದ ತೇಜಸ್ವಿ ಸೂರ್ಯನನ್ನು ಅಮವಾಸ್ಯೆ ಸೂರ್ಯ ಎನ್ನದೇ ಬೇರೆ ಏನು ಹೇಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.