Amazon Prime Video

Kantara: Chapter 1: ಬಿಡುಗಡೆಗೂ ಮುನ್ನವೇ ಭರ್ಜರಿ ಕಲೆಕ್ಷನ್; 125 ಕೋಟಿ ರೂ ಗೆ ಡಿಜಿಟಲ್ ರೈಟ್ಸ್ ಮಾರಾಟ!
ಬಿಡುಗಡೆಗೂ ಮುನ್ನವೇ ಬ್ಯುಸಿನೆಸ್ ವಲಯದಲ್ಲಿ ಸಾಕಷ್ಟು ದುಡ್ಡು ಮಾಡುತ್ತಿರುವ ಕಾಂತಾರಾ ಚಾಪ್ಟರ್ 1 ಡಿಜಿಟಲ್ ರೈಟ್ಸ್ ಅಮೆಜಾನ್ ಪ್ರೈಮ್ ವಿಡಿಯೋ (Amazon Prime Video) ಪಾಲಾಗಿದೆ.

'ಕಾಂತಾರ– ಅಧ್ಯಾಯ 1': ಬಿಡುಗಡೆಗೆ ಮುನ್ನವೇ ಡಿಜಿಟಲ್ ಹಕ್ಕು ಭಾರಿ ಬೆಲೆಗೆ ಮಾರಾಟ
ಬಹು ನಿರೀಕ್ಷಿತ ಕಾಂತಾರ- ಅಧ್ಯಾಯ 1 ರ ಡಿಜಿಟಲ್ ಹಕ್ಕುಗಳನ್ನು ಭಾರಿ ಬೆಲೆಗೆ ಅಮೆಜಾನ್ ಪ್ರೈಮ್ ವಿಡಿಯೋ ಪಡೆದುಕೊಂಡಿದೆ. ಚಿತ್ರದ ಪೂರ್ಣ ಪ್ರಮಾಣದ ಚಿತ್ರೀಕರಣ ಪ್ರಾರಂಭವಾಗುವ ಮೊದಲೇ ಕಾಂತಾರ ಪ್ರಿಕ್ವೆಲ್‌ನ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಖರೀದಿಸಿದೆ.

ದರ್ಶನ್-ರಚಿತಾ ರಾಮ್ ಅಭಿನಯದ ಕ್ರಾಂತಿ ಸಿನಿಮಾ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಬಿಡುಗಡೆ
ಫೆಬ್ರುವರಿ 23 ರಿಂದ ಕನ್ನಡ ಸಿನಿಮಾ 'ಕ್ರಾಂತಿ' ತನ್ನ ವೇದಿಕೆಯಲ್ಲಿ ಸ್ಟ್ರೀಮಿಂಗ್ ಆಗಲಿದೆ ಎಂದು ಅಮೆಜಾನ್ ಪ್ರೈಮ್ ವಿಡಿಯೋ ಸೋಮವಾರ ಪ್ರಕಟಿಸಿದೆ.

ನಾಳೆಯಿಂದ ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ಪುನೀತ್ ಅಭಿನಯದ 'ಯುವರತ್ನ' ಅಬ್ಬರ!
ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಹೊಚ್ಚ ಹೊಸ ಚಲನಚಿತ್ರ "ಯುವರತ್ನ" ಏಪ್ರಿಲ್ 9 ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯ.

ಭರಪೂರ ಮನರಂಜನೆ ಗ್ಯಾರೆಂಟಿ ನೀಡುವ 'ಫ್ಯಾಮಿಲಿ ಪ್ಯಾಕ್' ಸಿನಿಮಾ ಟ್ರೇಲರ್ ಬಿಡುಗಡೆ
'ಸಂಕಷ್ಟಕರ ಗಣಪತಿ' ಸಿನಿಮಾ ಬಳಿಕ ಮತ್ತೆ ಒಂದಾಗಿರುವ ನಿರ್ದೇಶಕ ಅರ್ಜುನ್ ಕುಮಾರ್ ಮತ್ತು ನಟ ಲಿಖಿತ್ ಶೆಟ್ಟಿ, ಫ್ಯಾಮಿಲಿ ಪ್ಯಾಕ್ ಸಿನಿಮಾ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಬೆಂಗಳೂರು ಮೇರಿ ಜಾನ್ ಎಂದ 'ರತ್ನನ್ ಸುಂದರಿ' ರೆಬಾ ಮೋನಿಕಾ ಜಾನ್ ಗೆ 11 ಪ್ರಶ್ನೆಗಳು
ಮಲಯಾಳಿಯಾದರೂ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು ಕನ್ನಡ ಬಗ್ಗೆ ಅಭಿಮಾನ ಇರಿಸಿಕೊಂಡಿರುವ ರೆಬಾ, 'ರತ್ನನ್ ಪ್ರಪಂಚ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಕಾಲಿಡುತ್ತಿದ್ದಾರೆ. ಈ ಹಿಂದೆ ಅವರು ಹಲವು ಮಲಯಾಳಂ ಮತ್ತು ತಮಿಳು ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ರೆಬಾ ಮೊದಲ ಕನ್ನಡ ಸಿನಿಮಾ 'ರತ್ನನ್ ಪ್ರಪಂಚ' 22ರಂದು ಅಮೆಜಾನ್ ಪ್ರೈಮ್ ನಲ್ಲಿ ತೆರೆ ಕಾಣುತ್ತಿದೆ.

ಮಿಡಲ್ ಕ್ಲಾಸ್ ವ್ಯಕ್ತಿಯ ಫರ್ಸ್ಟ್ ಕ್ಲಾಸ್ ಸ್ಟೋರಿ 'ರತ್ನನ್ ಪ್ರಪಂಚ': ಡಾಲಿ ಧನಂಜಯ ಸಂದರ್ಶನ
ಸರ್, ಸಂಜೆ ಬೆಂಗಳೂರು ರಸ್ತೆಯೊಂದರಲ್ಲಿ ಟ್ರಾಫಿಕ್ ಸಿಗ್ನಲ್ ಬೀಳುತ್ತೆ. ಗಾಡಿ ನಿಲ್ಲಿಸಿ ಅಕ್ಕಪಕ್ಕ ಕಣ್ಣು ಹಾಯಿಸಿದಾಗ, ಮನೆ ಸೇರಿಕೊಳ್ಳುವ ಧಾವಂತದಲ್ಲಿರುವ ಹೆಲ್ಮೆಟ್ ತೊಟ್ಟ ಒಬ್ಬ ವ್ಯಕ್ತಿ ಸ್ಪ್ಲೆಂಡರ್ ಬೈಕಿನಲ್ಲಿ ಕಾಣಿಸುತ್ತಾನೆ. ಅವನೇ ರತ್ನಾಕರ. ರತ್ನನ್ ಪ್ರಪಂಚ ಸಿನಿಮಾದ ಕಥಾನಾಯಕ. ದಿ ಕಾಮನ್ ಮ್ಯಾನ್!

ಹಿರಿಯ ನಟರ ದಂಡೇ ಮೇಳೈಸಿರುವ ರತ್ನನ್ ಪ್ರಪಂಚ: ಅಮೆಜಾನ್ ಪ್ರೈಮ್ ನಲ್ಲಿ ಅಕ್ಟೋಬರ್ 22ರಂದು ತೆರೆಗೆ
ಕನ್ನಡದ ಖ್ಯಾತ ಹಿರಿಯ ನಟಿ ಉಮಾಶ್ರೀ ಹಲವು ವರ್ಷಗಳ ನಂತರ ಈ ಸಿನಿಮಾ ಮೂಲಕ ಮತ್ತೆ ಬಣ್ಣ ಹಚ್ಚಿರುವುದು ವಿಶೇಷ. ಅವರು ನಾಯಕ ನಟ ಧನಂಜಯ ಅವರ ತಾಯಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ನಾನು ಬಯಸಿದಂತ ಕಥೆ ಸಿಕ್ಕಿತು, ಅದಕ್ಕಾಗಿ 'ಲಾ' ಸಿನಿಮಾ ಒಪ್ಪಿಕೊಂಡೆ: ರಾಗಿಣಿ ಚಂದ್ರನ್
ರಘು ಸಮರ್ಥ್ ನಿರ್ದೇಶನದ ಲಾ ಸಿನಿಮಾದಲ್ಲಿ ರಾಗಿಣಿ ಚಂದ್ರನ್ ಮೊಟ್ಟ ಮೊದಲ ಬಾರಿಗೆ ನಟಿಸಿದ್ದು, ಈ ಸಿನಿಮಾ ಜುಲೈ 17 ರಂದು ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಲಿದೆ.

