Amazon

2023ರಲ್ಲೂ ಮತ್ತೆ ಉದ್ಯೋಗ ಕಡಿತಕ್ಕೆ ಸ್ಟಾರ್ಟ್‌ಅಪ್‌ಗಳು ಮುಂದು; ಲೇಆಫ್ ಮಾಡಿದ ಕಂಪನಿಗಳು ಇವು...
ಆರ್ಥಿಕ ಹಿಂಜರಿತದಿಂದಾಗಿ, ನೂರಾರು ಉದ್ಯೋಗಿಗಳನ್ನು ವಜಾಗೊಳಿಸುವ ಮೂಲಕ ಅನೇಕ ಕಂಪನಿಗಳು ವೆಚ್ಚ ಕಡಿತದ (ಕಾಸ್ಟ್ ಕಟಿಂಗ್) ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಅಮೆಜಾನ್, Dunzo, ಮತ್ತು ShareChat ನಿಂದ Ola ಮತ್ತು ಪಾವತಿ ಸಂಸ್ಥೆಯಾದ ಕ್ಯಾಶ್‌ಫ್ರೀನಿಂದ ಉದ್ಯೋಗ ಕಡಿತವು 2023 ರಲ್ಲಿಯೂ ಮುಂದುವರೆಯುತ್ತವೆ.

18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸದಿಂದ ವಜಾ: ಇ–ಕಾಮರ್ಸ್ ದೈತ್ಯ ಅಮೆಜಾನ್ ಘೋಷಣೆ
ಇ–ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ 18 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದಾಗಿ ಗುರುವಾರ ಹೇಳಿದೆ.

ದೆಹಲಿ ಆ್ಯಸಿಡ್ ದಾಳಿ ಪ್ರಕರಣ: ಫ್ಲಿಪ್ ಕಾರ್ಟ್, ಅಮೇಜಾನ್ ಗೆ ಮಹಿಳಾ ಆಯೋಗ ನೋಟಿಸ್
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 17 ವರ್ಷದ ಅಪ್ರಾಪ್ತೆ ಬಾಲಕಿ ಮೇಲೆ ನಡೆದ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಹಿಳಾ ಆಯೋಗ ಖ್ಯಾತ ಇ-ಕಾಮರ್ಸ್ ತಾಣಗಳಾದ ಫ್ಲಿಪ್ ಕಾರ್ಟ್, ಅಮೇಜಾನ್ ಗೆ ನೋಟಿಸ್ ಜಾರಿ ಮಾಡಿದೆ.

ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾದ ಅಮೆಜಾನ್: 20 ಸಾವಿರ ಉದ್ಯೋಗಿಗಳ ವಜಾಕ್ಕೆ ನಿರ್ಧಾರ!
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಅತಿಯಾಗಿ ನೇಮಕ ಮಾಡಿಕೊಂಡಿದ್ದ ಅಮೆಜಾನ್ ಸಂಸ್ಥೆ ಇದೀಗ ಸುಮಾರು 20 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿದೆ.

ಭಾರತದಲ್ಲಿ ಆಹಾರ ವಿತರಣಾ ವ್ಯಾಪಾರ ಮುಚ್ಚಿದ ಅಮೆಜಾನ್
ಖ್ಯಾತ ಇ-ಕಾಮರ್ಸ್ ವೇದಿಕೆ ಅಮೇಜಾನ್ ಗೆ ವ್ಯಾಪಾರದಲ್ಲಿ ಮತ್ತೊಂದು ಹಿನ್ನಡೆಯಾಗಿದ್ದು, ಅಮೇಜಾನ್ ಸಂಸ್ಥೆ ಭಾರತದಲ್ಲಿ ತನ್ನ ಆಹಾರ ವಿತರಣಾ ಸೇವೆಯನ್ನು ಸ್ಥಗಿತಗೊಳಿಸಿದೆ.

ಮೆಟಾ, ಟ್ವಿಟರ್, ಅಮೇಜಾನ್ ನ ಮಾಜಿ ಉದ್ಯೋಗಿಗಳಿಗೆ ನೌಕರಿ ನೀಡಲು ಟಾಟಾ ಸಂಸ್ಥೆ ಮುಂದು!
2016 ರಲ್ಲಿ ಬ್ರಿಟನ್ ನ ಪೋರ್ಟ್ ಪೋರ್ಟ್ ಟಾಲ್ಬೋಟ್ ಸ್ಟೀಲ್ ಪ್ಲಾಂಟ್ ನಲ್ಲಿ 1 ಬಿಲಿಯನ್ ಡಾಲರ್ ನ್ನು ಹೂಡಿಕೆ ಮಾಡುವ ಮೂಲಕ ರತನ್ ಟಾಟಾ ಬ್ರಿಟನ್ ನಲ್ಲಿ ಸಾವಿರಾರು ಮಂದಿಯ ಉದ್ಯೋಗವನ್ನು ರಕ್ಷಿಸಿದ್ದರು.

ತಮ್ಮ 124 ಬಿಲಿಯನ್ ಡಾಲರ್ ಸಂಪತ್ತಲ್ಲಿ ಬಹಳಷ್ಟನ್ನು ದಾನ ಮಾಡುವುದಾಗಿ ಅಮೆಜಾನ್‌ನ ಬೆಜೋಸ್ ಘೋಷಣೆ!
ಇ-ಕಾಮರ್ಸ್ ದೈತ್ಯ ಅಮೆಜಾನ್ ತನ್ನ ಸುಮಾರು 10,000 ಉದ್ಯೋಗಿಗಳನ್ನು ವಜಾಗೊಳಿಸಲು ಹೊರಟಿರುವ ಸಮಯದಲ್ಲಿ ಅದರ ಸಂಸ್ಥಾಪಕ ಜೆಫ್ ಬೆಜೋಸ್ ತಮ್ಮ ಜೀವಮಾನದ ಬಹುಪಾಲು 124 ಬಿಲಿಯನ್ ಡಾಲರ್ ಸಂಪತ್ತನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ.

ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಇ-ಕಾಮರ್ಸ್ ದೈತ್ಯ ಅಮೆಜಾನ್ ಚಿಂತನೆ: ವರದಿ
ಅಮೆಜಾನ್ ಈ ವಾರದಿಂದಲೇ ಕಾರ್ಪೊರೇಟ್ ಮತ್ತು ತಂತ್ರಜ್ಞಾನ ಸಂಬಂಧಿ ಉದ್ಯೋಗದಲ್ಲಿರುವ ಸುಮಾರು 10 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಯೋಜನೆ ಹಾಕಿಕೊಂಡಿದೆ. ಕಂಪೆನಿಯ ಇತಿಹಾಸದಲ್ಲಿ ಅತಿದೊಡ್ಡ ಉದ್ಯೋಗ ಕಡಿತ ಇದಾಗಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.

ಮಹಿಳಾ ಕಾರ್ಮಿಕರ ಉತ್ಪನ್ನಗಳ ಮಾರಾಟ ಸಂಬಂಧ ಸರ್ಕಾರ-ಅಮೆಜಾನ್ ಮಹತ್ವದ ಒಪ್ಪಂದ
ಸ್ವ ಸಹಾಯ ಸಂಘಗಳ ಮಹಿಳಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಅವರ ಉತ್ಪನ್ನಗಳ ಮಾರಾಟಕ್ಕೆ ಡಿಟಿಟಲ್ ವೇದಿಕೆ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ಖ್ಯಾತ ಆನ್ ಲೈನ್ ಶಾಪಿಂಗ್ ತಾಣ ಅಮೆಜಾನ್ ಸಂಸ್ಥೆ ಪರಸ್ಪರ

