Amazon

ಅಮೆಜಾನ್ ನಿಂದ ಆಹಾರ ಪೂರೈಕೆ ಆಪ್ ಆರಂಭ? ಸ್ವಿಗ್ಗಿ, ಝೊಮ್ಯಾಟೊಗೆ ಸೆಡ್ಡು
ಈ ದೀಪಾವಳಿಗೆ ಆನ್ ಲೈನ್ ಮಾರಾಟ ಸಂಸ್ಥೆ ಅಮೆಜಾನ್ ಆಹಾರ ಪೂರೈಸುವ ಆಪ್ ನ್ನು ಆರಂಭಿಸುವ ಯೋಜನೆಯಲ್ಲಿದೆ.

ಅಮೇಜಾನ್ ಗೆ 4 ದಶಲಕ್ಷ ಯೂರೋ ದಂಡ ವಿಧಿಸಿದ ಫ್ರಾನ್ಸ್ ನ್ಯಾಯಾಲಯ
ಪಾಲುದಾರ ಸಂಸ್ಥೆಯೊಂದಿಗಿನ ಒಪ್ಪಂದದಲ್ಲಿ ನಿಂದನೀಯ ಷರತ್ತುಗಳನ್ನು ವಿಧಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೈತ್ಯ ಆನ್ ಲೈನ್ ಮಾರಾಟ ಸಂಸ್ಥೆ ಅಮೇಜಾನ್ ಗೆ ಫ್ರಾನ್ಸ್ ನ ವಾಣಿಜ್ಯ ನ್ಯಾಯಾಲಯ 4 ದಶಲಕ್ಷ ಯುರೋ ದಂಡ ವಿಧಿಸಿದೆ.

ಬೆಂಗಳೂರಿನ ಗ್ರಾಹಕರಿಗಾಗಿ 'ಫ್ರೆಶ್ ಸ್ಟೋರ್' ಪ್ರಾರಂಭಿಸಿದ ಅಮೇಜಾನ್-ಅಗತ್ಯ ವಸ್ತುಗಳಿನ್ನು 2 ಗಂಟೆಗಳಲ್ಲಿ ಲಭ್ಯ!
ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಅಮೇಜಾನ್ ಇಂಡಿಯಾ ಅಮೇಜಾನ್ ಫ್ರೆಶ್ ಸ್ಟೋರ್ ಗಳನ್ನು ಪ್ರಾರಂಭಿಸುವುದಾಗಿ ಪ್ರಕಟಿಸಿದೆ.

ಅಮೆಜಾನ್ ಗಾಗಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಅವಕಾಶ!
ಇ- ಕಾಮರ್ಸ್ ದೈತ್ಯ ಸಂಸ್ಥೆ ಅಮೆಜಾನ್ ಇಂಡಿಯಾದಲ್ಲಿ ಪಾರ್ಟ್ ಟೈಂ ಕೆಲಸ ಮಾಡಲು ಆಸಕ್ತಿ ಇದೆಯೇ? ಇಲ್ಲಿದೆ ಒಂದು ಸುವರ್ಣಾವಕಾಶ.

ಟಾಯ್ಲೆಟ್ ಮ್ಯಾಟ್ ನಲ್ಲಿ ಗಣೇಶನ ಚಿತ್ರ: ಬಾಯ್ಕಾಟ್ ಅಮೆಜಾನ್ ಅಭಿಯಾನ ಆರಂಭ
ಆನ್ ಲೈನ್ ಮಾರಾಟ ತಾಣ ಅಮೆರಿಕ ಮೂಲದ ಅಮೆಜಾನ್ ವಿರುದ್ಧ ನೋಯ್ಡಾ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ....

ಅಮೆಜಾನ್ ನಿರ್ದೇಶಕರ ಮಂಡಳಿ ಸೇರಿದ ಪೆಪ್ಸಿ ಕೋ ಮಾಜಿ ಸಿಇಒ ಇಂದ್ರಾ ನೂಯಿ
ಅನ್ ಲೈನ್ ರಿಟೈಲ್ ದೈತ್ಯ ಕಂಪನಿ ಅಮೆಜಾನ್ ನಿರ್ದೇಶಕರ ಮಂಡಳಿಗೆ ಭಾರತ ಮೂಲದ ಪೆಪ್ಸಿ ಕೋ ಮಾಜಿ ಸಿಇಒ ಇಂದ್ರಾ ನೂಯಿ ಈಗ ಹೊಸದಾಗಿ ಸೇರ್ಪಡೆಯಾಗಿದ್ದಾರೆ.

ಇ-ಕಾಮರ್ಸ್ ಮಾರುಕಟ್ಟೆ ಪ್ರವೇಶಕ್ಕೆ ರಿಲಯನ್ಸ್ ಸಿದ್ಧತೆ, ಆಮೆಜಾನ್ ಗೆ ಪೈಪೋಟಿ
ರಿಲಯನ್ಸ್ ಜಿಯೋ ಮೂಲಕ ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ಅಧಿಪತ್ಯ ಸಾಧಿಸಿರುವ ಮುಖೇಶ್ ಅಂಬಾನಿ ಅವರು ಇದೀಗ...

ವಿಶ್ವದ ಅತ್ಯಂತ ಶ್ರೀಮಂತ ಉದ್ಯಮಿ ಅಮೆಜಾನ್ ಜೆಫ್ ಬೆಜೋಸ್ ರಿಂದ ಪತ್ನಿಗೆ ವಿಚ್ಛೇದನ
ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಮತ್ತು ಉದ್ಯಮಿ ಅಮೆಜಾನ್ ಕಂಪನಿಯ ಸ್ಥಾಪಕ ಜೆಫ್ ಬೆಜೋಸ್ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪತ್ನಿಗೆ ಡಿವೋರ್ಸ್ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇ-ಕಾಮರ್ಸ್ ಗೆ ಕೇಂದ್ರದ ಹೊಸ ನೀತಿ: ಅಮೇಜಾನ್, ಫ್ಲಿಪ್ ಕಾರ್ಟ್ ಗಳಿಗೆ ಫಜೀತಿ!
ಸ್ಥಳೀಯ ಇ-ಕಾಮರ್ಸ್ ಸಂಸ್ಥೆಗಳಿಗೆ ಕಂಟಕವಾಗಿ ಪರಿಣಮಿಸಿರುವ ವಿದೇಶಿ ಹೂಡಿಕೆಯಿರುವ ಇ-ಕಾಮರ್ಸ್ ಗಳ ಕೆಲವು ಮಾರುಕಟ್ಟೆ ತಂತ್ರಗಳಿಗೆ ಕೇಂದ್ರ ಸರ್ಕಾರ ಅಂಕುಶ ಹಾಕುವುದಕ್ಕೆ ಮುಂದಾಗಿದೆ.

