ರಾಜ್ಯಅಂಬಾನಿ ಕಂಪನಿಗೆ 1 ಲಕ್ಷ ಕೋಟಿ ರೂ ಲಾಭ ಯಾಕೆ ಮಾಡಿಕೊಡಬೇಕು! ಅವರು ದೇಶಕ್ಕೆ ಏನು ಮಾಡಿದ್ದಾರೆ? Jio ಏಕೆ ಮೊದಲ ಸ್ಥಾನದಲ್ಲಿದೆ? BSNL ಕತೆ ಏನಾಯ್ತು?
ದೇಶ ಮುಖ್ಯ ದೇಶ ಮುಖ್ಯ ಅಂತಾ ಹೇಳಿ ಏನು ಮಾಡ್ತಿದ್ದೀರಾ. ದಿನ ಬೆಳಗ್ಗೆ ಎದ್ರೆ ಭಾರತ್ ಮಾತಾ ಕಿ ಜೈ ಅಂತಾ ಹೇಳಿಕೊಂಡು ಓಡಾಡಿಬಿಟ್ರೆ ಸಾಕಾ ಎಂದಿದ್ದಾರೆ.