Ambareesh

ಮಂಡ್ಯದ ಗಂಡು ಅಂಬರೀಶ್ಗೆ ಸಿಗುತ್ತಾ ಕರ್ನಾಟಕ ರತ್ನ? ಸರ್ಕಾರಕ್ಕೆ ಸಚಿವ ರಾಮಲಿಂಗಾರೆಡ್ಡಿ ಪತ್ರ
ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

News Headlines 29-01-26 | ಯತೀಂದ್ರ ಸಿದ್ದರಾಮಯ್ಯ ಹಸ್ತಕ್ಷೇಪ: ಕೆಜೆ ಜಾರ್ಜ್ ರಾಜೀನಾಮೆಗೆ ಮುಂದು?; HDK, ಅಂಬರೀಶ್ ವಿರುದ್ಧ ಅವಾಚ್ಯ ನಿಂದನೆ ಆಡಿಯೋ; ಕರ್ನಾಟಕ ಪೊಲೀಸರಿಗೆ ಸಿಹಿ ಸುದ್ದಿ!

'ಅಂಬರೀಷ್ ನ ಕಾಂಗ್ರೆಸ್ಗೆ ಕರ್ಕೊಂಡು ಬಂದೆ, ಅವನು ತೊಳೆದುಬಿಟ್ಟು ಹೋದ: ಲೋಕಸಭೆ ಚುನಾವಣೆಯಲ್ಲಿ 36 ಕೋಟಿ ಖರ್ಚು ಮಾಡಿಸಿ HDK ಮೋಸ ಮಾಡಿದ'
ಅಂಬರೀಶ್ ನನ್ನು ಕಾಂಗ್ರೆಸ್ಗೆ ಕರೆದುಕೊಂಡು ಬಂದೆ, ಆದರೆ ಆತ ತೊಳೆದುಬಿಟ್ಟು ಹೋದ ಎಂದು ಹೇಳಿಕೊಂಡು, ಬಳಿಕ ಪಕ್ಷ ತೊರೆದು ಹೋದ ವಿಚಾರಕ್ಕೆ ಸಂಬಂಧಿಸಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿದ್ದಾರೆ.

ಆಪ್ತ ಸ್ನೇಹಿತ ಅಂಬರೀಶ್ ಪುಣ್ಯಸ್ಮರಣೆ ದಿನದಂದೇ Bollywood ನಟ ಧರ್ಮೇಂದ್ರ ನಿಧನ: ಸುಮಲತಾ ಸಂತಾಪ!
ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ದಿಗ್ಗಜನ ಸಾವಿಗೆ ಪ್ರದಾನಿ ಮೋದಿ ಸೇರಿದಂತೆ ಸಿನಿ ಗಣ್ಯರು ಹಾಗೂ ಹಲವರು ಸಂತಾಪ ಸೂಚಿಸಿದ್ದಾರೆ.

'ಅಂಬಿ ನೀವು ಮತ್ತೆ ಹುಟ್ಟಿಬಂದಿರಿ': ಅಂಬರೀಷ್ ಪುಣ್ಯತಿಥಿಗೆ ಸುಮಲತಾ ಸ್ಮರಣೆ
ತಮ್ಮ ಪತಿಯನ್ನು ನೆನೆದು ಪೋಸ್ಟ್ ಹಂಚಿಕೊಂಡಿರುವ ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಪ್ರೀತಿ, ಭಕ್ತಿಪೂರ್ವಕವಾಗಿ ಸ್ಮರಿಸುತ್ತಿದ್ದೇನೆ.

ಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ: ರೇಸ್ ಕೋರ್ಸ್ ರಸ್ತೆಗೆ ಮಂಡ್ಯದ ಗಂಡಿನ ಹೆಸರು
ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.

‘ನನ್ ಮಗನೆ ಕರೆಕ್ಟ್ ಆಗಿ ಹೆಸರು ಇಟ್ಟಿದಿಯಾ’ ಎನ್ನುತ್ತಿದ್ದರು ಅಂಬರೀಷ್': ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು ಘೋಷಿಸಿದ ಸಿಎಂ
ರಾಜಧಾನಿಯಲ್ಲಿನ ಪ್ರಮುಖ ರಸ್ತೆಗೆ ಪುನೀತ್ ರಾಜಕುಮಾರ್ ನಾಮಕರಣ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್ಕೋರ್ಸ್ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡುವುದಾಗಿ ಘೋಷಣೆ ಮಾಡಿದರು.

'ಅಪ್ಪುಗೆ ಕರ್ನಾಟಕ ರತ್ನ ಸಿಕ್ಕಿದೆ ಅಂದರೆ ಅಂಬರೀಷ್ ಗೂ ಸಿಕ್ಕಿದಂತೆ, ಅಷ್ಟೇ ಸಂತೋಷವಾಗಿದೆ': ಸುಮಲತಾ ಅಂಬರೀಷ್
ಸ್ಯಾಂಡಲ್ ವುಡ್ ನ ಹಿರಿಯ ನಟ, ರೆಬೆಲ್ ಸ್ಟಾರ್, ರಾಜಕಾರಣಿ ಅಂಬರೀಷ್ ಗತಿಸಿ ಇಂದು ನವೆಂಬರ್ 24ಕ್ಕೆ ಮೂರು ವರ್ಷ. ರಾಜ್ಯಾದ್ಯಂತ ಅವರನ್ನು ಅಭಿಮಾನಿಗಳು, ರಾಜಕಾರಣಿಗಳು,ಚಿತ್ರರಂಗದವರು ಸ್ಮರಿಸುತ್ತಿದ್ದಾರೆ.

ಅಂಬಿ ಸ್ಮಾರಕ ನಿರ್ಮಾಣಕ್ಕೆ ಒತ್ತಡ: ಇದು ಸೂಕ್ತ ಸಂದರ್ಭವಲ್ಲ: ಅಭಿಮಾನಿಗಳಿಗೆ ಸುಮಲತಾ ಅಂಬರೀಶ್ ಮನವಿ
ಅಭಿಮಾನಿಗಳಿಗೆ ಭಾವಾತ್ಮಕ ಪತ್ರ ಬರೆದಿರುವ ಅಂಬರೀಶ್ ಅವರ ಪತ್ನಿ, ಸಂಸದೆ ಸುಮಲತಾ, ಇಂತಹ ಸಂದರ್ಭದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣಕ್ಕಾಗಿ ಸರ್ಕಾರದ ಮೇಲೆ ಒತ್ತಡ ಹೇರದಂತ ಮನವಿ ಮಾಡಿಕೊಂಡಿದ್ದಾರೆ.

