ರಾಜ್ಯಇಂದು ರೆಬೆಲ್ ಸ್ಟಾರ್ ಅಂಬರೀಶ್ ಸ್ಮಾರಕ ಲೋಕಾರ್ಪಣೆ: ರೇಸ್ ಕೋರ್ಸ್ ರಸ್ತೆಗೆ ಮಂಡ್ಯದ ಗಂಡಿನ ಹೆಸರು
ಕನ್ನಡ ಸಿನಿಮಾ ರಂಗದ ಖ್ಯಾತ ನಟ, ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ. ಇದರೊಂದಿಗೆ ಹಲವು ವರ್ಷಗಳ ಅಂಬರೀಶ್ ಅಭಿಮಾನಿಗಳ ಕನಸು ಇಂದು ನನಸಾಗುತ್ತಿದೆ.