Ambareesh

ಕಾಲು ನೋವಿನಿಂದಾಗಿ ರಮ್ಯಾ ಅಂಬಿ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ: ಡಿ.ಕೆ.ಶಿವಕುಮಾರ್
ಕಾಲು ನೋವಿನಿಂದಾಗಿ ರಮ್ಯಾ ಅವರು ಅಂಬರೀಷ್ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿರಲಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸಮರ್ಥಿಸಿಕೊಂಡಿದ್ದಾರೆ...

ರೇಸ್ ಕೋರ್ಸ್ ರಸ್ತೆಗೆ ನಟ ಅಂಬರೀಷ್ ಹೆಸರಿಡುವಂತೆ ಕೆಎಫ್ ಸಿಸಿ ಒತ್ತಾಯ!
ಬೆಂಗಳೂರಿನಲ್ಲಿರುವ ರೇಸ್ಕೋರ್ಸ್ ರಸ್ತೆಗೆ ಇಡಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಭಿಪ್ರಾಯ ಒತ್ತಾಯಿಸಿದೆ.

ಕರ್ನಾಟಕ 'ಸಿಂಗಮ್' ಡಿಸಿಪಿ ಅಣ್ಣಾಮಲೈ ವಿರುದ್ಧ ನಟಿ ಜಯಪ್ರದಾ, ನಟ ದರ್ಶನ್ ಕೆಂಡಾಮಂಡಲ!
ಮಂಡ್ಯದ ಗಂಡು ಅಂಬರೀಶ್ ಅಂತ್ಯ ಸಂಸ್ಕಾರದ ವೇಳೆ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ಡಿಸಿಪಿ ಅಣ್ಣಾಮಲೈ ಕೆಂಡಾಮಂಡಲರಾಗಿದ್ದು ಚಾಲೆಂಜಿಕ್ ಸ್ಟಾರ್...

ಅಂಬರೀಶ್ ನಿಧನ: ಭಾವನಾತ್ಮಕ ಪತ್ರದ ಮೂಲಕ ಅಂಬಿ ಮಾಮನ ನೆನೆದು ಕಣ್ಣೀರಾದ ಕಿಚ್ಚ ಸುದೀಪ್!
ರೆಬೆಲ್ ಸ್ಟಾರ್ ಅಂಬರೀಶ್ ಕೊನೆಯ ಚಿತ್ರ ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದಲ್ಲಿ ನಟಿಸಿದ್ದ ಕಿಚ್ಚ ಸುದೀಪ್ ಅಂಬಿ ಪಾರ್ಥಿವ ಶರೀರದ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತಿದ್ದರು...

'ಒಡಹುಟ್ಟಿದವರು' ರಾಜಕುಮಾರ್ ಸಮಾಧಿ ಸಮೀಪದಲ್ಲೇ ಅಂಬಿ ಅಂತ್ಯಸಂಸ್ಕಾರ ಮಾಡ್ತೀರೋದ್ಯಾಕೆ ಗೊತ್ತ?
ಕಲಿಯುಗದ ಕರ್ಣ, ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರು ಚಿರನಿದ್ರೆಗೆ ಜಾರಿದ್ದು ಇಂದು ಕಂಠೀರವ ಸ್ಟುಡಿಯೋದಲ್ಲಿ ನಟಸಾರ್ವಭೌಮ ಡಾ| ರಾಜಕುಮಾರ್ ಅವರ...

ಮಂಡ್ಯದ ಗಂಡು ಅಂಬರೀಶ್ ಕುರಿತು ಪತ್ನಿ ಸುಮಲತಾ ಹೇಳಿದ್ದೇನು?
ಮಂಡ್ಯದ ಗಂಡು, ಕಲಿಯುಗದ ಕರ್ಣ ರೆಬೆಲ್ ಸ್ಟಾರ್ ಅಂಬರೀಶ್ ಅವರು ಚಿರನಿದ್ರೆಗೆ ಜಾರಿದ್ದು ಪತ್ನಿ ಸುಮಲತಾ ಅವರು ಶೋಕ ಸಾಗರದಲ್ಲಿ ಮುಳುಗಿದ್ದಾರೆ...

ಅಂಬಿ ನಿಂಗ್ ವಯಸ್ಸಾಯ್ತೋ ಮತ್ತೆ ರಿಲೀಸ್ ಮಾಡಲು ಹೆಚ್ಚಿದ ಡಿಮ್ಯಾಂಡ್
ಸೆಪ್ಟಂಬರ್ 27 ರಂದು ಬಿಡುಗಡೆಯಾದ ಅಂಬಿ ನಿಂಗ್ ವಯಸ್ಸಾಯ್ತೋ ಸಿನಿಮಾದಲ್ಲಿ ಅಂಬರೀಷ್ ಮತ್ತೆ ಜಲೀಲನ ಪಾತ್ರದಲ್ಲಿ ಮತ್ತೆ ಕಾಣಿಸಿಕೊಂಡಿದ್ದಾರೆ.

ಕಂಠೀರವ ಸ್ಟುಡಿಯೋದಲ್ಲಿ ಅಂಬರೀಷ್ ಸ್ಮಾರಕ ನಿರ್ಮಾಣ: ಹೆಚ್. ಡಿ. ಕುಮಾರಸ್ವಾಮಿ
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ವರನಟ ಡಾ. ರಾಜ್ ಕುಮಾರ್ ಸ್ಮಾರಕದ ಪಕ್ಕ ರೆಬೆಲ್ ಸ್ಟಾರ್ ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯ: 3 ಲಕ್ಷ ಮಂದಿಯಿಂದ ಅಂಬಿ ಅಂತಿಮ ದರ್ಶನ
ಶನಿವಾರ ನಿಧನರಾದ ಮಂಡ್ಯದ ಗಂಡು ಅಂಬರೀಷ್ ಅವರಿಗೆ ತವರು ಜಿಲ್ಲೆ ಮಂಡ್ಯದಲ್ಲಿ ಸಾರ್ವಜನಿಕ ದರ್ಶನಕ್ಕೆ ಸರ್.ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ...

