ದೇಶಹಾರ್ಮುಜ್ ಜಲಸಂಧಿ ಮೇಲೆ ದಾಳಿ: ಭಾರತ ತೀವ್ರ ಖಂಡನೆ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಶಮನಕ್ಕೆ ಕರೆ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತ ಮುಕ್ತ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಅಲ್ಪ ವಿರಾಮದ ಬಳಿಕ ಮತ್ತೆ ಸಂಘರ್ಷಗಳು ಆರಂಭವಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರೆ ನೀಡಿದರು.