Ambedkar, Buddha statues

ಸುಮ್ಮನೆ ಫೋಟೋ ಹಿಡಿದುಕೊಂಡು ತಿರುಗಾಡೋರೆಲ್ಲಾ ಅಂಬೇಡ್ಕರ್ ವಾದಿಗಳಾಗಲ್ಲ: ಚೇತನ್ ಅಹಿಂಸಾ ಆಕ್ರೋಶ
ಬಾಬಾ ಸಾಹೇಬ್ ಅಂಬೇಡ್ಕರ್ ಒಗ್ಗೆ ನಿಮಗೆ ಏನು ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಬಗ್ಗೆ ಓದಿಕೊಳ್ಳಿ ಎಂದು ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.

'ದಲಿತರನ್ನು ಅಧಿಕಾರಕ್ಕೆ ಬಳಸಿಕೊಂಡು ಬಳಿಕ ಮೂಲೆಗುಂಪು ಮಾಡೋದು ನಿಮ್ಮ ಸಂಸ್ಕೃತಿ': ಕಾಂಗ್ರೆಸ್ ವಿರುದ್ಧ BJP ವಾಗ್ದಾಳಿ
ಅಂದು ಬಾಬಾಸಾಹೇಬರ ಹಕ್ಕುಗಳನ್ನು ತುಳಿದು ಅನ್ಯಾಯ ಮಾಡಿದವರ ಮಡಿಲಲ್ಲೇ ಆಶ್ರಯ ಪಡೆದ ನೀವೆಲ್ಲಾ ಇಂದು ಸಾಮಾಜಿಕ ನ್ಯಾಯದ ಸೋಗು ಹಾಕುತ್ತಿರುವುದು ವಿಪರ್ಯಾಸ.

ಸಂವಿಧಾನ ವಿರೋಧಿ ಮನುವಾದಿಗಳಿಂದ ಸಮಾಜದ ದಾರಿ ತಪ್ಪಿಸುವ ಕೆಲಸ; ಅಂಬೇಡ್ಕರ್ ಸೋಲಿಗೆ ಸಾವರ್ಕರ್ ಕಾರಣ: ಸಿದ್ದರಾಮಯ್ಯ
ಅಂಬೇಡ್ಕರ್ ತಮ್ಮ ಜೀವನದುದ್ದಕ್ಕೂ ತುಳಿತಕ್ಕೊಳಗಾದವರು, ಪರಿಶಿಷ್ಟ ಜಾತಿಗಳು, ಶೋಷಿತರು ಮತ್ತು ದೀನದಲಿತ ಜನರಿಗಾಗಿ ಹೋರಾಡಿದರು ಎಂದು ಮುಖ್ಯಮಂತ್ರಿ ಹೇಳಿದರು. ಅಂಬೇಡ್ಕರ್ ಕೇವಲ ದಲಿತರ ನಾಯಕರಲ್ಲ.

ಚಪ್ಪಲಿ ಬಿಡಲ್ಲ: ಪಾದರಕ್ಷೆ ಧರಿಸಿಕೊಂಡೇ ಅಂಬೇಡ್ಕರ್ ಭಾವಚಿತ್ರಕ್ಕೆ ಬಾನು ಮುಷ್ತಾಕ್ ಪುಷ್ಪ ನಮನ!
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಶನಿವಾರ ನಡೆದ ಸಮಾವೇಶದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲು ಭಾನು ಮುಷ್ತಾಕ್ ಮುಂದಾದಾಗ ಸಂಘಟಕರು ಚಪ್ಪಲಿ ಬಿಟ್ಟು ಬರುವಂತೆ ಮನವಿ ಮಾಡಿದರು.

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!
ಬಾಸಾಹೇಬರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷವೇ ಎಂಬ ಕಟು ಸತ್ಯವನ್ನು ಒಪ್ಪಿಕೊಳ್ಳಲು ಧೈರ್ಯವಿರಬೇಕು. ಬಾಬಾಸಾಹೇಬರ ಸೋಲು ನಮ್ಮ ಕಾಂಗ್ರೆಸ್ ಕುತಂತ್ರದಿಂದಲೇ ಆಗಿದ್ದು ಎಂದು ಹೆಮ್ಮೆಯಿಂದ ಒಪ್ಪಿಕೊಂಡ ನೀವೇ ನಿಜವಾದ ಧೈರ್ಯಶಾಲಿಗಳು.

ಅಂಬೇಡ್ಕರ್ ಸಂವಿಧಾನಕ್ಕೆ ಮೊದಲು ಅಲಿಖಿತ ಮನುಸ್ಮೃತಿ ಜಾರಿಯಲ್ಲಿತ್ತು; ಮನುವಾದಿಗಳಿಂದಲೇ ಸಂವಿಧಾನಕ್ಕೆ ವಿರೋಧ: ಸಿದ್ದರಾಮಯ್ಯ
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಆಶಯ. ಆದರೆ ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಆದರೂ ಸಂವಿಧಾನದ ಆಶಯ ಈಡೇರಿಲ್ಲ. ಬಸವಣ್ಣನವರಾದಿಯಾಗಿ ಎಲ್ಲಾ ಮಹಾತ್ಮರೂ ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರೂ ಪಟ್ಟಭದ್ರರು ಜಾತಿ ಹೋಗಲು ಬಿಡುತ್ತಿಲ್ಲ.

ಅಂಬೇಡ್ಕರ್ ಮನುಸ್ಮೃತಿ ಸುಟ್ಟ ಸತ್ಯಾಗ್ರಹದ ಶತಮಾನೋತ್ಸವ ಆಚರಿಸಿ: RSS-BJP ನಾಯಕರಿಗೆ ಕಾಂಗ್ರೆಸ್ ಸವಾಲು!
ದಲಿತರು ಮತ್ತು ಹಿಂದುಳಿದ ವರ್ಗಗಳನ್ನು ಆರ್ಎಸ್ಎಸ್ನಿಂದ ದೂರವಿಡಲು ಮತ್ತು ಬಿಜೆಪಿಯ ದಲಿತ ನಾಯಕರನ್ನು ಹಿಮ್ಮೆಟ್ಟಿಸಲು ಪಕ್ಷವು ಅಂಬೇಡ್ಕರ್ ಅವರ ಶತಮಾನೋತ್ಸವವನ್ನು ಕೈಗೆತ್ತಿಕೊಳ್ಳುವಂತೆ ಆಗ್ರಹಿಸಿದೆ.

ಅಂಬೇಡ್ಕರ್ ಬರೆದ ಸಂವಿಧಾನದಲ್ಲಿ ಜಾತ್ಯತೀತ ಹಾಗೂ ಸಮಾಜವಾದ ಪದಗಳು ಎಲ್ಲಿವೆ?: ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನೆ
ತುರ್ತು ಪರಿಸ್ಥಿತಿ ತರಬೇಕೆಂದು ಯಾವ ಸಂವಿಧಾನದಲ್ಲಿ ಎಲ್ಲಿ ಬರೆದಿದ್ದಾರೆ ಎಂದು ಕಾಂಗ್ರೆಸ್ ಹೇಳಬೇಕು. ಕಾಂಗ್ರೆಸ್ನವರು ಕುತಂತ್ರ ಮಾಡಿ ಈ ಎರಡೂ ಪದಗಳನ್ನು ಸೇರಿಸಿದ್ದಾರೆ. ಈ ಬಗ್ಗೆ ಚರ್ಚೆಯಾಗಬೇಕಿದೆ ಎಂದು ಅಶೋಕ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ಮತ್ತೊಮ್ಮೆ ಅಂಬೇಡ್ಕರ್'ಗೆ ಅಪಮಾನ
ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ನಾಮಫಲಕ ಹರಿದು ಹಾಕಿದ್ದಲ್ಲದೇ ಅದಕ್ಕೆ ಸಗಣಿ ಎರಚಿ ಅಪಮಾನ ಮಾಡಿದ್ದಾರೆ.

