Ambedkar Development Corporation

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅಕ್ರಮ: ರಾಜ್ಯ ಸರ್ಕಾರದ ಬೊಕ್ಕಸಕ್ಕೆ 16.84 ಕೋಟಿ ರೂ ನಷ್ಟ!
2014 ಮತ್ತು 2018 ರ ನಡುವೆ ನಿಜವಾದ ಫಲಾನುಭವಿಗಳಾದ ಕೃಷಿ ಕುಟುಂಬಗಳ ಬಡ ಭೂರಹಿತ ಮಹಿಳೆಯರ ಹೆಸರಿನಲ್ಲಿ ನಕಲಿ ಮಾರಾಟ ಪತ್ರಗಳನ್ನು ಸೃಷ್ಟಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮ ಕಚೇರಿ ಮೇಲೆ ಶೀಘ್ರದಲ್ಲೇ ದಾಳಿ: ಲೋಕಾಯುಕ್ತರ ಹೆಸರಲ್ಲಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ಪೊಲೀಸರ ಶೋಧ!
ಕರ್ನಾಟಕ ಲೋಕಾಯುಕ್ತ ಉಪಾಧೀಕ್ಷಕ ಎಂದು ಹೇಳಿಕೊಂಡು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಕಚೇರಿ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ವಿಧಾನಸೌಧ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಹೊಸ ಹಗರಣ: ಅಂಬೇಡ್ಕರ್ ಕಾರ್ಪೊರೇಷನ್ ಎಂಡಿ ಇ-ಆಫೀಸ್ ಲೆಟರ್ ಹೆಡ್, ಡಿಜಿಟಲ್ ಸಹಿ ಫೋರ್ಜರಿ!
ಇ-ಆಫೀಸ್ ಲೆಟರ್ ಹೆಡ್ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಡಿಜಿಟಲ್ ಸಹಿಯನ್ನು ಫೋರ್ಜರಿ ಮಾಡಲಾಗಿದೆ.

