ರಾಜ್ಯನಾಟಕದಲ್ಲಿ ಅಂಬೇಡ್ಕರ್ಗೆ ಅವಮಾನ; ಡೀನ್ ಬಂಧನ, ಬಂಧಿತರ ಸಂಖ್ಯೆ 9ಕ್ಕೆ ಏರಿಕೆ
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಬಗ್ಗೆ ಅವಹೇಳನ ಮಾಡಿದ್ದ ಆರೋಪದಡಿ ಜೈನ್ ವಿಶ್ವವಿದ್ಯಾಲಯ ಪ್ರವೇಶಾತಿ ವಿಭಾಗದ ಡೀನ್ ದಿನೇಶ್ ನೀಲಕಂಠ್ ರನ್ನು ಪೊಲೀಸರು ಸೋಮವಾರ ಬಂಧಿಸಿದ್ದು, ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.