ದೇಶಅಂಬೇಡ್ಕರ್ ಜಯಂತಿ: 'ಬಾಬಾಸಾಹೇಬ್'ಗೆ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಪುಷ್ಪ ನಮನ
ಅಂಬೇಡ್ಕರ್ ಜಯಂತಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಭಾರತದ ಸಂವಿಧಾನ ಶಿಲ್ಪಿ ಭೀಮ್ ರಾವ್ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದರು.