ರಾಜ್ಯಬೆಂಗಳೂರಿನಲ್ಲಿ ಅಂಬೇಡ್ಕರ್ ಮ್ಯೂಸಿಯಮ್, ದೇಶದಲ್ಲೇ ಅತ್ಯಂತ ಎತ್ತರದ ಪ್ರತಿಮೆ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಬರೆದಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ