Ambedkar Remarks

ಅಂಬೇಡ್ಕರ್ ವಿರೋಧಿ ಹೇಳಿಕೆ: ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಲು ಅಲ್ಪಸಂಖ್ಯಾತ ಸಂಘಟನೆಗಳ ನಿರ್ಧಾರ
ರಾಜ್ಯ

ಅಂಬೇಡ್ಕರ್ ವಿರೋಧಿ ಹೇಳಿಕೆ: ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಲು ಅಲ್ಪಸಂಖ್ಯಾತ ಸಂಘಟನೆಗಳ ನಿರ್ಧಾರ

ಸಂವಿಧಾನಕ್ಕೆ ವಿರುದ್ಧವಾಗಿರುವ ಆರ್‌ಎಸ್‌ಎಸ್ ವಿರುದ್ಧ ನಾವು ಅಭಿಪ್ರಾಯ ಸಂಗ್ರಹಿಸುತ್ತೇವೆ. ಸಂಘಟನೆಯನ್ನು ನಿಷೇಧಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅಹಿಂದ ‘ಚಳುವಳಿ’ ಕಾರ್ಯದರ್ಶಿ ಆರ್ ಸುರೇಂದ್ರ ಹೇಳಿದರು.

ಅಮಿತ್ ಶಾ ಹೇಳಿಕೆ: ವಿಧಾನ ಮಂಡಲದ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲ; ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆ!
ರಾಜಕೀಯ

ಅಮಿತ್ ಶಾ ಹೇಳಿಕೆ: ವಿಧಾನ ಮಂಡಲದ ಉಭಯ ಸದನಗಳಲ್ಲೂ ಗದ್ದಲ-ಕೋಲಾಹಲ; ಅಂಬೇಡ್ಕರ್ ಭಾವಚಿತ್ರ ಹಿಡಿದು ಘೋಷಣೆ!

ಸದನದಲ್ಲಿ 'ಜೈ ಭೀಮ್', 'ನಮಗೆ ನ್ಯಾಯ ಬೇಕು' ಮತ್ತು 'ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಿ' ಎಂಬ ಘೋಷಣೆಗಳು ಮೊಳಗಿದವು, ಸದನದಲ್ಲಿ ಗದ್ದಲ ಹೆಚ್ಚಾದಾಗ ಸ್ಪೀಕರ್ ಯು ಟಿ ಖಾದರ್ ಸದನವನ್ನು ಅಲ್ಪಾವಧಿಗೆ ಮುಂದೂಡಿದರು.

Amit Shah Row: ಅಂಬೇಡ್ಕರ್ ವಿರುದ್ಧದ ಹೇಳಿಕೆ; ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್
ದೇಶ

Amit Shah Row: ಅಂಬೇಡ್ಕರ್ ವಿರುದ್ಧದ ಹೇಳಿಕೆ; ಅಮಿತ್ ಶಾ ವಿರುದ್ಧ ಟಿಎಂಸಿ ಹಕ್ಕುಚ್ಯುತಿ ನೋಟಿಸ್

ಟಿಎಂಸಿ ನಾಯಕ ಡೆರೆಕ್ ಒ'ಬ್ರಿಯಾನ್ ಅವರು ರಾಜ್ಯಸಭೆಯಲ್ಲಿ ಕಾರ್ಯವಿಧಾನ ಮತ್ತು ವ್ಯವಹಾರದ ನಡವಳಿಕೆಯ ನಿಯಮಗಳ ನಿಯಮ 187ರ ಅಡಿಯಲ್ಲಿ ಶಾ ವಿರುದ್ಧ ವಿಶೇಷಾಧಿಕಾರ ಉಲ್ಲಂಘನೆಯ ನೋಟಿಸ್ ಅನ್ನು ಸಲ್ಲಿಸಿದ್ದಾರೆ.