Ambedkar

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ಖಂಡನೆ: ಚಾಮರಾಜನಗರ ಬಂದ್'ಗೆ ನಿರ್ಧಾರ
ಡಾ. ಬಿ.ಆರ್. ಅಂಬೇಡ್ಕರ್ ದೇಶದ ಆಸ್ತಿಯಾಗಿದ್ದು, ವಿಶ್ವವೇ ಮೆಚ್ಚುವಂತಹ ಸಂವಿಧಾನ ನೀಡಿರುವ ಮಹಾನ್ ಜ್ಞಾನಿ. ಇಂಥ ಮಹಾನ್ ಪುರುಷರ ಹೆಸರು ಹೇಳುವ ಯೋಗ್ಯತೆ ಅಮಿತ್ ಶಾಗೆ ಇಲ್ಲ.

ಹಿಂದುತ್ವ ಪ್ರತಿಪಾದಕರ ನೆರವಿನಿಂದ BJP ಸಂವಿಧಾನ ದುರ್ಬಲಗೊಳಿಸಿದೆ; ಅಂಬೇಡ್ಕರ್ ಅವರಿಗಿದ್ದ ಭಯ ನಿಜ ಮಾಡಿದೆ: ಬಿ.ಕೆ ಚಂದ್ರಶೇಖರ್
ಪ್ರಧಾನಿ ಮೋದಿ ಮತ್ತು ಬಿಜೆಪಿಯ ಇತರ ನಾಯಕರ ತಂತ್ರವೇನು? ಅವರು ಇತರರಿಗಿಂತ ಭಾರತೀಯ ಸಂವಿಧಾನದ ಬಗ್ಗೆ ಏಕೆ ಹೆಚ್ಚು ಮಾತನಾಡುತ್ತಾರೆ. ಅವರು ಭಾರತೀಯ ಸಂವಿಧಾನದ ಬಗ್ಗೆ ತಮ್ಮ ಗೌರವವನ್ನು ಸಾರ್ವಜನಿಕವಾಗಿ ಪ್ರದರ್ಶಿಸುತ್ತಾರೆ.

ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ಖಂಡಿಸಿ ಕಲಬುರಗಿ ಬಂದ್; ಗದಗ -ಬೆಟಗೇರಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ಗದಗ-ಬೆಟಗೇರಿ ಅವಳಿ ನಗರದಲ್ಲೂ ಸಂಪೂರ್ಣ ಬಂದ್ ಕರೆ ಕೊಟ್ಟಿವೆ. ಗದಗ ಜಿಲ್ಲಾ ಕಾಂಗ್ರೆಸ್ ಕಮಿಟಿ, ಲಿಂಗಾಯತ ಪ್ರಗತಿಶೀಲ ಸಂಘ, ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.

BJP ನಾಯಕರು ಅಂಬೇಡ್ಕರ್ ಅವರನ್ನು ಬಹಿರಂಗವಾಗಿ ಅವಮಾನಿಸುತ್ತಿದ್ದಾರೆ: ಸುರ್ಜೇವಾಲಾ
ಸಂವಿಧಾನವನ್ನು ಕಡೆಗಣಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅಪಮಾನಿಸುತ್ತಿರುವ ಬಿಜೆಪಿ ವಿರುದ್ಧ ನಡೆಸಬೇಕಾಗಿರುವ ಹೋರಾಟಗಳ ಬಗ್ಗೆ ಬೆಳಗಾವಿಯ ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಂಬೇಡ್ಕರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಅಮಿತ್ ಶಾ ವಜಾಗೊಳಿಸಿ; ರಾಷ್ಟ್ರಪತಿಗಳಿಗೆ ಕಾಂಗ್ರೆಸ್ ಆಗ್ರಹ
ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಅಂಬೇಡ್ಕರ್ ಬಗ್ಗೆ ನೀಡಿರುವ ಹೇಳಿಕೆ ದೇಶದ್ರೋಹ ಹೇಳಿಕೆಯಾಗಿದೆ. ರಾಷ್ಟ್ರಪತಿಗಳು ಕೂಡಲೇ ಗೃಹ ಸಚಿವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿ, ಬಂಧನಕ್ಕೊಳಪಡಿಸಬೇಕೆಂದು ಒತ್ತಾಯಿಸಿದರು.

ಸಂಘ ಪರಿವಾರದವರದ್ದು ವಿಕೃತ ಮನೋಭಾವ; ಸಾರಂಗಿ ಕೊಲೆಗಾರ; ಅಮಿತ್ ಶಾ ವಿರುದ್ಧ ಪ್ರತಿಭಟನೆ: ಹರಿಪ್ರಸಾದ್
ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡುವ ಮೂಲಕ ಜಾತಿ ಗಣತಿ ಮಾಡಬೇಕೆಂಬ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಬೇಡಿಕೆಯಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎಂದು ಹರಿಪ್ರಸಾದ್ ಟೀಕಿಸಿದರು.

ಅಂಬೇಡ್ಕರ್ ಪರಂಪರೆಯನ್ನು ಕಾಂಗ್ರೆಸ್ ಹಾಳು ಮಾಡುತ್ತಿದೆ: ಬಿ.ಎಲ್ ಸಂತೋಷ್
ನರೇಟಿವ್‌ಗಳನ್ನು ಸೃಷ್ಟಿ ಮಾಡುವಲ್ಲಿ ಕಾಂಗ್ರೆಸ್ ನಿಪುಣವಾಗಿದೆ. ಅದಕ್ಕಾಗಿ ಅನೇಕ ಗಂಜಿಕೇಂದ್ರಗಳನ್ನು ಕಾಂಗ್ರೆಸ್ ಸರಕಾರ ಸೃಷ್ಟಿಸಿಕೊಂಡಿದೆ.

ಅಂಬೇಡ್ಕರ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಬಿಟ್ಟು, ದಲಿತರೊಬ್ಬರು ಸಿಎಂ ಆಗಲು ದಾರಿ ಮಾಡಿಕೊಡಿ: ಸಿದ್ದರಾಮಯ್ಯಗೆ ವಿಜಯೇಂದ್ರ
ಕಾಂಗ್ರೆಸ್ ಪಕ್ಷವು ಡಾ ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಸಿದ್ದರಾಮಯ್ಯ ಅವರು, 3 ತಿಂಗಳ ಹಿಂದೆಯೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕಿತ್ತು.

ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ ಪ್ರಜಾಪ್ರಭುತ್ವಕ್ಕೆ ಅಪಮಾನ: ಡಿ.ಕೆ ಶಿವಕುಮಾರ್
ಅಂಬೇಡ್ಕರ್ ಅವರು ಹಾಗೂ ಸಂವಿಧಾನವನ್ನು ನಾವುಗಳು ಪ್ರತಿಪಾದನೆ ಮಾಡದೆ ಮತ್ತಿನ್ಯಾರು ಮಾಡಲು ಸಾಧ್ಯ. ಅಂಬೇಡ್ಕರ್ ಅವರು ನಮಗೆ ಸಂವಿಧಾನ ಕೊಟ್ಟವರು ಅವರಿಗೆ ನಾವೆಲ್ಲ ಗೌರವ ಕೊಡುವುದು ನಮ್ಮ ಕರ್ತವ್ಯ.

