Ambedkar

Narendra Modi: ಕಾಂಗ್ರೆಸ್ ನ ಕೊಳೆತ ಪರಿಸರ ವ್ಯವಸ್ಥೆಯ ಸುಳ್ಳುಗಳು ಅಂಬೇಡ್ಕರ್ ಗೆ ಮಾಡಿದ ಅವಮಾನ ಮುಚ್ಚಿಡಲಾಗದು!
ರಾಜ್ಯಸಭೆಯಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಮಿತ್ ಶಾ, ಇತ್ತೀಚಿನ ದಿನಗಳಲ್ಲಿ ಎಲ್ಲಾ ವಿಷಯಗಳಿಗೂ ಅಂಬೇಡ್ಕರ್ ಹೆಸರನ್ನು ತೆಗೆದುಕೊಳ್ಳುವುದು ಒಂದು ರೀತಿಯ ಫ್ಯಾಷನ್ ಆಗಿದೆ ಎಂದು ಹೇಳಿದ್ದರು.

ಮೋದಿ ಬದಲಿಗೆ ದೇವರ ಸ್ಮರಣೆ ಮಾಡಿದ್ದರೆ, ನೂರು ಜನ್ಮದಲ್ಲಿಯೂ ಸ್ವರ್ಗ, ಪಾಪಕೃತ್ಯಗಳಿಗೆ ಕ್ಷಮೆಯೂ ಸಿಗುತ್ತಿತ್ತು: ಅಮಿತ್ ಶಾಗೆ ಸಿಎಂ ತಿರುಗೇಟು!
ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು.

Watch | ಅಂಬೇಡ್ಕರ್ ಸೋಲಿಸಲು ಕಾಂಗ್ರೆಸ್ ಪಿತೂರಿ, ಬಾಬಾ ಸಾಹೇಬ್ ಬೆನ್ನಿಗೆ ನಿಂತಿದ್ದು RSS- Tejasvi Surya

ಅಂಬೇಡ್ಕರ್ ಇಸ್ಲಾಂ ಸ್ವೀಕರಿಸಲು ಸಿದ್ಧರಿದ್ದರು; ಮತಾಂತರಗೊಂಡಿದ್ದರೆ ದೇಶದ ದಲಿತರೆಲ್ಲರೂ ಮುಸ್ಲಿಮರಾಗುತ್ತಿದ್ದರು: ಖಾದ್ರಿ ವಿವಾದಾತ್ಮಕ ಹೇಳಿಕೆ
ಜಿ.ಪರಮೇಶ್ವರ ಅವರನ್ನು ಪೀರ್ ಸಾಬ್, ಆರ್.ಬಿ.ತಿಮ್ಮಾಪುರ್ ಅವರನ್ನು ರಹೀಮ್ ಸಾಬ್ ಖಾನ್, ಎಲ್.ಹನುಮಂತಯ್ಯ ಅವರನ್ನು ಹುಸೇನ್ ಸಾಬ್ ಎಂದು ಕರೆಯುತ್ತಿದ್ದರು.

ಅಂಬೇಡ್ಕರ್ ಅವರ ಮೀಸಲಾತಿ ನೀತಿಗಳನ್ನು ಕಾಂಗ್ರೆಸ್ ವಿರೋಧಿಸಿತ್ತು: ಬೊಮ್ಮಾಯಿ
ಅಂಬೇಡ್ಕರ್ ಅವರು ಸಂಸತ್ತಿನಲ್ಲಿ ಎಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುತ್ತಾರೆ ಮತ್ತು ಮೀಸಲಾತಿ ಅಜೆಂಡಾವನ್ನು ಮುಂದಕ್ಕೆ ತರುತ್ತಾರೆಂಬ ಭಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಅಂಬೇಡ್ಕರ್ ವಿರುದ್ಧ ಎಸ್.ಜೆ.ಪಾಟೀಲ್ ಅವರನ್ನು ಕಣಕ್ಕಿಳಿಸಿತ್ತು.

ಲಾಲ್‌ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ತೋಟಗಾರಿಕೆ ಇಲಾಖೆ ಸಿದ್ಧತೆ: ಈ ಬಾರಿ ಅಂಬೇಡ್ಕರ್ ಥೀಮ್ ಅಡಿ ಫಲಪುಷ್ಪ ಪ್ರದರ್ಶನ!
ಸ್ವಾತಂತ್ರೋತ್ಸವದ ಅಂಗವಾಗಿ 2024ರ ಅಗಸ್ಟ್ 8ರಿಂದ ಅಗಸ್ಟ್ 19ರವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಇದಕ್ಕಾಗಿ ಈಗಾಗಲೇ ತೋಟಗಾರಿಕೆ ಇಲಾಖೆ ವಿವಿಧ ಬಗೆಯ ಅಲಂಕಾರಿಕ, ದೇಶಿ–ವಿದೇಶಿ ಹೂಗಳನ್ನು ಸಿದ್ಧತೆ ಮಾಡಿಕೊಳ್ಳುತ್ತಿದೆ.

ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು, ಮೋದಿ ಪ್ರಧಾನಿಯಾಗಿದ್ದು: ಸಿದ್ದರಾಮಯ್ಯ
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ.

ಅಂಬೇಡ್ಕರ್ ಇಲ್ಲದಿರುತ್ತಿದ್ದರೆ SC-ST ಗಳಿಗೆ ಮೀಸಲಾತಿ ನೀಡಲು ನೆಹರೂ ಬಿಡುತ್ತಿರಲಿಲ್ಲ: ಪ್ರಧಾನಿ ಮೋದಿ
ಡಾ ಬಿ ಆರ್ ಅಂಬೇಡ್ಕರ್ ಅವರು ಇಲ್ಲದಿರುತ್ತಿದ್ದರೆ ನೆಹರೂ ಅವರು ಎಸ್‌ಸಿ ಮತ್ತು ಎಸ್‌ಟಿಗಳಿಗೆ ಮೀಸಲಾತಿಗೆ ಅವಕಾಶ ನೀಡುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಬುದ್ದ, ಬಸವೇಶ್ವರ, ಅಂಬೇಡ್ಕರ್'ರನ್ನು ದೇವರೆಂದರೆ ತಪ್ಪಿಲ್ಲ: ಹೈಕೋರ್ಟ್
ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಸೋಮವಾರ ಹೇಳಿದೆ.

