Ambedkar

ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸುವ ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗ-ರಾಹುಲ್
ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ.

ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನ
ದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.

ಗುಜರಾತ್: ಭಾವನಗರದ ಸಿಹೋರ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಅಪವಿತ್ರ
ಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಅಂಬೇಡ್ಕರ್, ಸಾವರ್ಕರ್ ಕೊಂಡಾಡಿದ ಯತ್ನಾಳ್
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿಯವರುನ್ನು, ನಕಲಿ ಹೋರಾಟಗಾರ, ಪಾಕಿಸ್ತಾನದ ಏಜೆಂಟ್ ಕರೆದು ವಿವಾದ ಸೃಷ್ಟಿಸಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು, ಸಂವಿಧಾನ ಶಿಲ್ಪಿ, ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ವೀರ್ ವಾವರ್ಕರ್ ಅವರನ್ನು ಕೊಂಡಾಡಿದ್ದಾರೆ.

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ
ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್ ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಸಿಎಎ, ಎನ್ಆರ್'ಸಿ ವಿರೋಧಿಸುತ್ತಿರುವವರು ಗಾಂಧೀಜಿ, ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು: ಓವೈಸಿ
ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸುತ್ತಿರುವವರು ಮಹಾತ್ಮ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ನಿಜವಾದ ಅನುಯಾಯಿಗಳು ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿಯವರು ಹೇಳಿದ್ದಾರೆ.

ಮಹಾಪರಿನಿರ್ವಾಣ ದಿನ: ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸ್ಮರಿಸಿದ ಜನತೆ
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ|| ಬಿ ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶ ಇಂದು ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸುತ್ತಿದೆ.

ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ವಿಧ್ವಂಸ
ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

