Ambergris

ಮೈಸೂರು: 18 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ: ಮೂವರ ಬಂಧನ
18 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಎಚ್.ಡಿ.ಕೋಟೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: 20 ಕೋಟಿ ರೂ. ಮೌಲ್ಯದ ತಿಮಿಂಗಲದ ವಾಂತಿ 'ಅಂಬರ್ ಗ್ರಿಸ್' ವಶ, ಇಬ್ಬರ ಬಂಧನ!
ನಿಷೇಧಿತ ಅಂಬರ್ ಗ್ರಿಸ್ ಗಟ್ಟಿಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರೂ ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 80 ಕೋಟಿ ಬೆಲೆಬಾಳುವ 80 ಕೆ.ಜಿ ಅಂಬರ್ಗ್ರಿಸ್ ವಶಕ್ಕೆ
ಬೆಂಗಳೂರಿನ ಕೇಂದ್ರ ಕ್ರೈಮ್ ಬ್ರಾಂಚ್ (ಸಿಸಿಬಿ) ಪೊಲೀಸರು 80 ಕೆ.ಜಿಯಷ್ಟು ಅಂಬರ್ಗ್ರಿಸ್ ನ್ನು ವಶಕ್ಕೆ ಪಡೆದಿದ್ದಾರೆ.

