ಸಿನಿಮಾ ಸುದ್ದಿಪ್ರಜ್ವಲ್ ದೇವರಾಜ್ 40ನೇ ಸಿನಿಮಾಗೆ ‘ಅಂಬಿ ನಿಂಗ್ ವಯಸ್ಸಾಯ್ತೋ’ ನಿರ್ದೇಶಕ ಗುರುದತ್ ಗಾಣಿಗ ಆ್ಯಕ್ಷನ್-ಕಟ್
ಒಂದೆರಡು ಇಂಟರೆಸ್ಟಿಂಗ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಪ್ರಜ್ವಲ್ ದೇವರಾಜ್ ಇದೀಗ ತಮ್ಮ 40ನೇ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದ ನಿರ್ದೇಶಕ ಗುರುದತ್ ಗಾಣಿಗ ಅವರ ಜೊತೆ ಕೆಲಸ ಮಾಡಲಿದ್ದಾರೆ.