ambulance

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!
ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

IPL 2026, DC vs PBKS: ಕ್ಯಾಚ್ ಹಿಡಿಯುವ ವೇಳೆ Lungi Ngidi ಗೆ ಗಂಭೀರ ಗಾಯ; ಮೈದಾನಕ್ಕೇ ಆಗಮಿಸಿದ ಆ್ಯಂಬುಲೆನ್ಸ್!
ಪಂಜಾಬ್ ಬ್ಯಾಟರ್ ಪ್ರಿಯಾಂಶ್ ಆರ್ಯ ನೀಡಿದ ಕ್ಯಾಚ್ ಹಿಡಿಯುವ ಯತ್ನದಲ್ಲಿ ಎನ್ಗಿಡಿ ಅವರ ತಲೆ ನೆಲಕ್ಕೆ ಜೋರಾಗಿ ಅಪ್ಪಳಿಸಿತು. ಇದರಿಂದ ಎನ್ಗಿಡಿ ಮೈದಾನದಲ್ಲೇ ಬಿದ್ದು ನೋವಿನಲ್ಲಿ ನರಳಾಡಲಾರಂಬಿಸಿದರು.

ಬೆಂಗಳೂರು: ಕಾರಿಗೆ ಟಚ್ ಆಗಿದ್ದಕ್ಕೆ ರೋಗಿಯನ್ನು ಕರೆತರಲು ಹೊರಟಿದ್ದ ಆಂಬ್ಯುಲೆನ್ಸ್ ಅಡ್ಡಗಟ್ಟಿದ ಪುಂಡರು, ನಡುರಸ್ತೆಯಲ್ಲೇ ರಂಪಾಟ..! Video
ಕಾಲೇಜು ಮುಂಭಾಗದ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿಗೆ ಆ್ಯಂಬುಲೆನ್ಸ್ ಸ್ಪರ್ಶಿಸಿದೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು ಎನ್ನಲಾಗಿದೆ.

ಗುಜರಾತ್: ಆಂಬ್ಯುಲೆನ್ಸ್ಗೆ ಬೆಂಕಿ; ನವಜಾತ ಶಿಶು, ವೈದ್ಯ ಸೇರಿ ನಾಲ್ವರು ಸಾವು; Video
ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಖಾಸಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ದಾರಿ ಮಧ್ಯೆ ಆಂಬ್ಯುಲೆನ್ಸ್ ಗೆ ಬೆಂಕಿಗೆ ಆಹುತಿಯಾಯಿತು.

ನಗರದಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ: ಬೈಕ್'ಗೆ ಆ್ಯಂಬುಲೆನ್ಸ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು; Video
ಯಾವುದೇ ರೋಗಿಗಳು ಇಲ್ಲದಿದ್ದರೂ ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಆಂಬುಲೆನ್ಸ್ ಡಿಕ್ಕಿ ಹೊಡೆದು ಬೈಕ್ ಅನ್ನು 50 ಮೀಟರ್ ದೂರ ಎಳೆದೊಯ್ದಿದೆ.

ಮಂಗಳೂರು: ಆಂಬುಲೆನ್ಸ್ ಗೆ ದಾರಿ ಬಿಡದೇ ಹುಚ್ಚಾಟ; ಬೈಕ್ ಸವಾರ ಮೊಹಮ್ಮದ್ ಖಾನ್ ಬಂಧನ
ಜೀವ ರಕ್ಷಕ ಆಂಬುಲೆನ್ಸ್ ಗೆ ದಾರಿ ಬಿಡದೇ ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಆರೋಪದ ಮೇಲೆ ಬೈಕ್ ಸವಾರನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪುತ್ತೂರಿ ಬೆಟ್ಟಂಪಾಡಿಯ ಮೊಹಮ್ಮದ್ ಮನ್ಸೂರ್ ಖಾನ್ ಎಂದು ಗುರುತಿಸಲಾಗಿದೆ.

Belagavi: Ambulance ಗಾಗಿ ಬಾಣಂತಿ, ನವಜಾತ ಶಿಶು ಹೊತ್ತು 1.5 ಕಿಮೀ ನಡೆದು ಸಾಗಿದ ಕುಟುಂಬ!
ಭೀಮಶಂಕರ್ ನಾಯಕ್ ಅವರ ಪತ್ನಿ ಶಿಲ್ಪಾ ಅವರಿಗೆ ಶುಕ್ರವಾರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡುತ್ತಿರುವ ನಡುವಲ್ಲೇ ಆಕೆ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದರು.

ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಟ: ಗಂಟೆಗಟ್ಟಲೆ ಆಂಬ್ಯುಲೆನ್ಸ್ನಲ್ಲಿ ಕಾದು ಕುಳಿತಿದ್ದ ಅತ್ಯಾಚಾರ ಸಂತ್ರಸ್ತೆ ಸಾವು
ಬಾಲಕಿಯನ್ನು ಆಕೆಯ ಚಿಕ್ಕಮ್ಮನ ಮನೆಯ ಬಳಿ ಚಾಕೊಲೇಟ್ ನೀಡಿ ಆಮಿಷವೊಡ್ಡಿ, ಮುಜಫರ್ಪುರದ ಜೋಳದ ಹೊಲಕ್ಕೆ ಕರೆದೊಯ್ದು, ಮೇ 26 ರಂದು ಆಕೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು.

ಬೆಂಗಳೂರು: ಆಂಬ್ಯುಲೆನ್ಸ್ಗೆ ದಾರಿ ಬಿಡದ ಆಟೋ ಚಾಲಕನ ಬಂಧನ
ತುರ್ತು ಚಿಕಿತ್ಸೆಗೆ ಅಗತ್ಯವಿರುವ ರೋಗಿಯೊಬ್ಬರು ಇದ್ದ ಆಂಬುಲೆನ್ಸ್ ಹಲಸೂರು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ.

