ರಾಜ್ಯಪುತ್ತೂರು: ಆಂಬ್ಯುಲೆನ್ಸ್ ಮತ್ತು ಟೆಂಪೊ ನಡುವೆ ಢಿಕ್ಕಿ, ಮಹಿಳೆ ಮೃತ್ಯು, ಮೂವರಿಗೆ ಗಾಯ
ಪತಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಆಂಬ್ಯುಲೆನ್ಸ್ ಗೆ ಟೆಂಪೋ ಡಿಕ್ಕಿಯಾಗಿ ಮಹಿಳೆ ಮೃತಪಟ್ಟು ಮೂವರು ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡದ ವಿಟ್ಲ ಸಮೀಪ ಮಿತ್ತೂರಿನಲ್ಲಿ ನಡೆದಿದೆ.