ರಾಜ್ಯಮಂಗಳೂರು: ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಂಬ್ಯುಲೆನ್ಸ್ ಸಹಾಯಕ ಸೆರೆ
ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.